Thursday, May 28, 2026
Thursday, May 28, 2026

Klive News

19702 POSTS

Exclusive articles:

ಕೊರೋನ ನಿರ್ಬಂಧ ಉಲ್ಲಂಘನೆ:ಬ್ರಿಟನ್ ಪ್ರಧಾನಿಗೆ ಹಿನ್ನಡೆ

ಇತ್ತೀಚೆಗೆ ನಡೆದ 2 ಪ್ರಮುಖ ಉಪಚುನಾವಣೆಗಳಲ್ಲಿ ಆಡಳಿತಾರೂಢ ಕನ್ಸರ್‌ವೇಟಿವ್ ಪಾರ್ಟಿಗೆ ಹೀನಾಯ ಸೋಲು ಆಗಿದೆ. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಹಿನ್ನಡೆ ಉಂಟಾಗಿದೆ. ಈ ಸೋಲು, ಜಾನ್ಸನ್‌ ಅವರ ಆಪ್ತರೂ ಆಗಿರುವ ಪಕ್ಷದ...

ಬೆಂಗಳೂರಿನಲ್ಲಿ ಜುಲೈ 2 ರಂದು ಜಿ- ಟೌನ್ ಪ್ರಶಸ್ತಿ ಪ್ರದಾನ ಸಮಾರಂಭ

ಜಿ ಟೌನ್ ಪ್ರಶಸ್ತಿಗಳು ಆರ್ಥಿಕತೆಯ ಚಕ್ರಕ್ಕೆ ತಮ್ಮದೇ ಆದ ಉದ್ಯಮಗಳನ್ನು ಪರಿಚಯಿಸುವ ಮೂಲಕ ಹಾಗೂ ಅದರಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುವ ಮೂಲಕ ರಾಷ್ಟ್ರದ ಸುಧಾರಣೆಗೆ ಕೊಡುಗೆ ನೀಡುವ ವ್ಯಕ್ತಿಗಳಿಗೆ ನೀಡಲಾಗುವ ಪ್ರತಿಭೆಯ ಸ್ಮಾರಕಗಳನ್ನು ಒಳಗೊಂಡಿರುತ್ತದೆ. ಜಿ...

ಬ್ರಿಕ್ಸ್ ಶೃಂಗಸಭೆಯಲ್ಲಿ ರಷ್ಯದಿಂದ ಹಲವು ವಹಿವಾಟುಗಳ ಉದಾರ ಪ್ರಸ್ತಾವನೆ

ಚೀನಾ ಆಯೋಜಿಸಿರುವ 2 ದಿನಗಳ ಬ್ರಿಕ್ಸ್ ಶೃಂಗಸಭೆ ಬುಧವಾರ ಆರಂಭವಾಗಿದೆ. ವರ್ಚುವಲ್ ಆಗಿ ನಡೆಯುತ್ತಿರುವ 14ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೊಡ್ಡ ಘೋಷಣೆಯನ್ನು ಮಾಡಿದ್ದಾರೆ. ರಷ್ಯಾದಲ್ಲಿ ಭಾರತೀಯ ಮಳಿಗೆಗಳನ್ನು ತೆರೆಯುವ...

ಜರ್ಮನಿ ಜಿ7 ಶೃಂಗ ಸಭೆ ಭಾಗಿಯಾಗಲು ಪ್ರಧಾನಿ ಮೋದಿ ಪ್ರಯಾಣ

ಇಂದು ಮತ್ತು ನಾಳೆ ಆಯೋಜಿಸಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿಗೆ ತೆರಳಿದ್ದಾರೆ. ಒಟ್ಟು 3 ದಿನಗಳ ಪ್ರವಾಸ ಇದಾಗಿದೆ. ಶೃಂಗಸಭೆಯ ನಂತರ ಜೂನ್ 28 ಕ್ಕೆ ಯುಎಇ ಗೂ...

ದೇಶದಲ್ಲಿ ಕೊರೊನ ಸೋಂಕು ಏರಿಳಿಕೆ ತೋರುತ್ತಿದೆ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,739 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. 25 ಜನ ಸಾವನ್ನಪ್ಪಿದ್ದಾರೆ. ಇದರೊಂದಿಗೆ...

Breaking

ಕಾಲಾನುಕ್ರಮ ಬೋಧನಾ ವಿಧಾನ ಬದಲಾಗಬಹುದು ಆದರೆ ಶಿಕ್ಷಕರ ಪಾತ್ರ ಸಮಾಜದಲ್ಲಿ ಶಾಶ್ವತ,ಅಮೂಲ್ಯ.- ಡಾ.ಸೂರಪ್ಪ

ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜೆ ಎನ್ ಎನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ...

ವಸತಿ ಶಾಲೆಗಳ 7 ಮತ್ತು 8 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ,...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು...
spot_imgspot_img