Tuesday, May 26, 2026
Tuesday, May 26, 2026

Klive News

19690 POSTS

Exclusive articles:

ಮದ್ಯ ಮಾರಾಟ ನೀತಿ ಸಡಿಲಿಸಿದ ಪಂಜಾಬ್ ಸರ್ಕಾರ

ಪಂಜಾಬ್‌ನ ಆಮ್‌ ಆದ್ಮಿ ಸರ್ಕಾರವು ನೂತನ ಅಬಕಾರಿ ನೀತಿಗೆ ಬುಧವಾರ ಅನುಮೋದನೆ ನೀಡಿದೆ. ಜು.1ರಿಂದ ಈ ನೀತಿ ಜಾರಿಯಾಗಲಿದ್ದು, ಅದರಿಂದಾಗಿ ರಾಜ್ಯದಲ್ಲಿ ಮದ್ಯದ ದರದಲ್ಲಿ ಶೇ.35-60ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. 2021-22ರ ಆರ್ಥಿಕ ವರ್ಷದಲ್ಲಿ ಪಂಜಾಬ್‌...

ನೂಪುರ್ ಶರ್ಮ ಹೇಳಿಕೆ: ಕೇಸ್ ಹಾಕಿ-ಸಿದ್ಧರಾಮಯ್ಯ

ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ನೂಪರ್ ಶರ್ಮಾ ವಿವಾದಾತ್ಮಕ ಹೇಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನೂಪುರ್ ಶರ್ಮಾ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ...

ಎಚ್ ಡಿ ಕೆ ಅವರಿಗೆ ಒಂದುವಾರ ವಿಶ್ರಾಂತಿಗೆ ಸಲಹೆ ನೀಡಿದ ವೈದ್ಯರು

ಇನ್ನೊಂದು ವಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ಅವರು ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಕನಿಷ್ಠ ಒಂದು ವಾರ ಯಾರನ್ನೂ ಭೇಟಿ ಮಾಡಬೇಡಿ. ಹೆಚ್ಚು ಮಾತನಾಡಬಾರದು...

ಶಾಸಕ ರೇವಣ್ಣ ಅವರ ಮತ ಸಿಂಧುಗೊಳಿಸಿದ ಚುನಾವಣಾ ಆಯೋಗ

ರಾಜ್ಯಸಭೆ ಚುನಾವಣೆಯಲ್ಲಿ ಮತವನ್ನು ತೋರಿಸಿ ಹಾಕಿದ್ದಾರೆ. ಈ ಮೂಲಕ ಗೌಪ್ಯ ಮತದಾನದ ನಿಯಮವನ್ನು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಉಲ್ಲಂಘಿಸಿದ್ದಾರೆ ಎಂಬುದಾಗಿ ಕಾಂಗ್ರೆಸ್ ಮತ್ತು ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಏಜೆಂಟ್ ಪ್ರಕಾಶ್...

ಆ್ಯಸಿಡ್ ಧಾಳಿ ಬಗ್ಗೆ ಕಠಿಣ ಕ್ರಮಕ್ಕೆ ಸೂಚನೆ- ಬೊಮ್ಮಾಯಿ

ರಾಜ್ಯದಲ್ಲಿ ಆ್ಯಸಿಡ್ ದಾಳಿಗಳು ಹೆಚ್ಚಾಗುತ್ತಿದೆ. ಆ್ಯಸಿಡ್ ದಾಳಿ ವಿರುದ್ಧ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ, ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...

Breaking

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ...
spot_imgspot_img