Monday, May 25, 2026
Monday, May 25, 2026

Klive News

19679 POSTS

Exclusive articles:

ಪ್ರಜಾಸತ್ತಾತ್ಮಕ ಭಾರತ: ನಂಬಿಕಸ್ಥ ಪಾಲುದಾರ- ಮೋದೀಜಿ

ಜಿ-20 ರಾಷ್ಟ್ರಗಳ ಪೈಕಿ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥ ವ್ಯವಸ್ಥೆ. ಜೊತೆಗೆ ಜಗತ್ತು ಈಗ ಎದುರು ನೋಡುತ್ತಿರುವ ಅತ್ಯುತ್ತಮ ಮತ್ತು ನಂಬಿಕಸ್ತ ಪಾಲುದಾರನಾಗಲು ಭಾರತಕ್ಕೆ ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಪಠ್ಯ ವಿವಾದ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಶಿವಮೊಗ್ಗ ನಗರದಲ್ಲಿ ಎಲ್ಲಾ ಕನ್ನಡ ಪರ, ಪ್ರಗತಿಪರ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರ ಜೊತೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿದ, ಅಣ್ಣ ಬಸವಣ್ಣನವರ, ಅಂಬೇಡ್ಕರ್ ಅವರ ವಿರುದ್ಧ ವಿಕೃತ ಬರಹಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ...

ರೈಲ್ವೆ ಹಳಿ ದಾಟಲು ಅವಸರ ಬೇಡ: ಜೀವ ಜೋಪಾನ

ರೈಲ್ವೆ ಗೇಟ್ ದಾಟುವಾಗ ಅವಸರ ಮಾಡಿಕೊಂಡು ಅಪಘಾತಗಳಿಗೆ ಅವಕಾಶ ನೀಡಬಾರದು. ನಿಧಾನವಾಗಿ ಲೆವೆಲ್ ಕ್ರಾಸಿಂಗ್ ಮಾಡಿ, ಎರಡು ನಿಮಿಷ ತಡವಾದರೂ ಪರವಾಗಿಲ್ಲ ಹೆಚ್ಚಿನ ಸುರಕ್ಷತೆ ವಹಿಸುವ ಮೂಲಕ ನಿಮ್ಮ ಅಮೂಲ್ಯ ಜೀವನ ಮತ್ತು...

ಭಾರತದಲ್ಲಿ ಧಾರ್ಮಿಕ ಸ್ಥಳಗಳು & ಅಲ್ಪಸಂಖ್ಯಾತರ ಮೇಲೆ ನಿರಂತರ ಧಾಳಿ-ಬ್ಲಿಂಕನ್

ಭಾರತದಲ್ಲಿ ಧಾರ್ಮಿಕ ಹಕ್ಕುಗಳು ಹಾಗೂ ಧಾರ್ಮಿಕ ಸ್ವಾತಂತ್ರ್ಯದ ಕುರಿತಾಗಿ ಅಮೆರಿಕ ಮತ್ತೊಮ್ಮೆ ತನ್ನ ಮಾತುಗಳನ್ನು ಹರಿಬಿಟ್ಟಿದೆ. ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಅಂಟೋನಿ ಬ್ಲಿಂಕೆನ್ ಭಾರತದ ಕುರಿತಾಗಿ ಮತ್ತೊಮ್ಮೆ ದೊಡ್ಡ ಹೇಳಿಕೆ ನೀಡಿದ್ದು, ಭಾರತದಲ್ಲಿ...

ಬೂದಿ ಮುಚ್ಚಿದ ಕೆಂಡವಾಗಿರುವ ಕಾಶ್ಮೀರ:ಸರ್ಕಾರಿ ಸಿಬ್ಬಂದಿಗಳಿಗೆ ಅಭದ್ರತೆ

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ನಿತ್ಯವೂ ಈಗ ಹತ್ಯೆಗಳು ಸಂಭವಿಸುತ್ತಿವೆ. ಉಗ್ರಗಾಮಿಗಳು ಉದ್ದೇಶಿತ ಹತ್ಯೆ ನಿರಂತರವಾಗಿ ನಡೆಸುತ್ತಿದ್ದಾರೆ. ಸರಕಾರಿ ನೌಕರರು, ಮುಸ್ಲಿಮೇತರರನ್ನೇ ಉಗ್ರರು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಇದು ಸರಕಾರಿ ನೌಕರರು ಮತ್ತು ಮುಸ್ಲಿಮೇತರರನ್ನು...

Breaking

ಕ್ರಿಕೆಟ್ ಆಡುವಾಗಲೇ ಕುಸಿದು ಅಸು ನೀಗಿದ ಕ್ರಿಕೆಟ್ ಪಟು ಅಕ್ಷಯ್

ಮಾಜಿ ರಣಜಿ ಕ್ರಿಕೆಟ್ ಆಟಗಾರ ಅಕ್ಷಯ್ ಎಸ್.ಎಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ....

ಗೋಹತ್ಯೆ ನಿಷೇಧ ಕಾಯ್ದೆ ಇನ್ನಷ್ಟು ಬಿಗಿಯಾಗಿ ಜಾರಿಗೆ ತರಲು ಮನವಿ

ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಲ್ಲಿದ್ದರೂ ಸಹಾ ಅವ್ಯಾಹತವಾಗಿ...

ಶ್ರೀ ಶೃಂಗೇರಿ ಜಗದ್ಗುರುಗಳಿಗೆ ನೇಪಾಳ ರಾಷ್ಟ್ರ ಪೂರ್ಣ ಭಕ್ತಿ ಸ್ಪಂದನ

ವಿಶೇಷ ವರದಿ;ಪ್ರಭಾಕರ ಕಾರಂತ. ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳ ನೇಪಾಳದ ಪ್ರವಾಸವನ್ನು...

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...
spot_imgspot_img