Sunday, May 24, 2026
Sunday, May 24, 2026

Klive News

19660 POSTS

Exclusive articles:

ಇಬ್ರಾಹಿಂ ಅವರಿಗೆ ಪಕ್ಷದ ಉನ್ನತ ಸ್ಥಾನವಿದೆ, ಪರಿಷತ್ ಗೆ ಅಭ್ಯರ್ಥಿಮಾಡುವುದಿಲ್ಲ

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಕ್ಷೀಣಿಸಿದೆ. ಈಗಾಗಲೇ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದೇವೆ ಎನ್ನುವ ಮೂಲಕ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ...

ವಿದ್ಯಾರ್ಥಿಗಳು ಶಿಸ್ತು ಮತ್ತು ಒಳ್ಳೆಯ ಮನಸ್ಸನ್ನ ಹೊಂದಿರಬೇಕು-ಲಕ್ಷ್ಮೀಪ್ರಸಾದ್

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಯಾವುದೇ ಕೆಲಸವನ್ನು ಒಳ್ಳೆಯ ಮನಸ್ಸಿನಿಂದ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಹೊಂದಿದ್ದಾರೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಹೇಳಿದರು.ಶಿವಮೊಗ್ಗ ನಗರದ ಕುವೆಂಪು...

ಎಸ್ಎಸ್ಎಲ್ ಸಿ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ಬಹು ನಿರೀಕ್ಷಿತ 2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. 8,53,436 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶೇ. 85.53 ಫಲಿತಾಂಶ ಬಂದಿದೆ. 81.03ರಷ್ಟು ಬಾಲಕರು ಹಾಗೂ ಶೇ. 90.29ರಷ್ಟು ಪಾಸ್​ ಆಗಿರುವ ವಿದ್ಯಾರ್ಥಿನಿಯರು ಮತ್ತೊಮ್ಮೆ...

ಸುರಿಮಳೆ..ಬೀದಿಗಳೆಲ್ಲ ಜಲಾವೃತ ಶಿವಮೊಗ್ಗದಲ್ಲಿ ಶಾಲೆಗಳಿಗೆ ಒಂದು ದಿನ ರಜೆ‌ ಘೋಷಣೆ

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ.ಕೆಲವೆಡೆ ನಿನ್ನೆ ರಾತ್ರಿ ಯಿಂದ ಭಾರಿ ಮಳೆಯಾಗಿದೆ.ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣವಿತ್ತು. ಆದರೆ ಇಂದು ಬೆಳ್ಳ ಬೆಳಗ್ಗೆಯೇ ಬೆಂಬಿಡದೆ ಮಳೆ ಸುರಿಯುತ್ತಲೆ ಇದೆ. ಸಂಜೆ ವೇಳೆಗೆ ಹೆಚ್ಚು...

ಹಣದ್ವಿಗುಣ ವಂಚನೆಯ ಗ್ಯಾಂಗ್ ಅರೆಸ್ಟ್

ಹಣ ದ್ವಿಗುಣಗೊಳಿಸುವ ಆಮಿಷ ಒಡ್ಡಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್‌ನ್ನು ಬಾಲಘಟ ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡ ನಗದನ್ನು ಎಣಿಸುವಲ್ಲಿ ಪೊಲೀಸರು ಬೆವರು ಸುರಿಸಿದ್ದಾರೆ.ನೋಟು ಎಣಿಕೆಗೆ ಯಂತ್ರಗಳನ್ನು ತಂದು ನಗದು ಎಣಿಕೆ ಮುಗಿಸಿ ಡಬ್ಬಿ...

Breaking

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...
spot_imgspot_img