Monday, November 2, 2026
Monday, November 2, 2026

Klive News

21321 POSTS

Exclusive articles:

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ದಿನಾಂಕ 29-05-2026 ರಿಂದ 06-06-2026 ರವರೆಗೆ ಸಮಯ ಬೆಳಿಗ್ಗೆ 10.00 ಘಂಟೆಯಿAದ ಸಂಜೆ...

Inner Wheel Club ಶಿಕ್ಷಣ, ಆರೋಗ್ಯ, ಪರಿಸರ ,ಮಹಿಳಾ ಸಬಲೀಕರಣ ಚಟುವಟಿಕೆಯಲ್ಲಿ ಇನ್ನರ್ ವೀಲ್ ಸಂಸ್ಥೆ ಸದಾ ಮುಂದಿದೆ- ಶಬರಿ ಕಡಿದಾಳ್

Inner Wheel Club ಇನ್ನರ್ ವ್ಹೀಲ್ ಕ್ಲಬ್ ವಿಶ್ವದ ಅತಿದೊಡ್ಡ ಮಹಿಳಾ ಸೇವಾ ಸಂಸ್ಥೆಗಳಲ್ಲಿ ಒಂದಾಗಿದ್ದು, ನೂರಕ್ಕೂ ಹೆಚ್ಚು ದೇಶಗಳಲ್ಲಿ ಒಂದು ಲಕ್ಷ ಸದಸ್ಯರನ್ನು ಹೊಂದಿದೆ ಇನ್ನರ್ ವ್ಹೀಲ್ ಕ್ಲಬ್ ಜಿಲ್ಲಾಧ್ಯಕ್ಷೆ ಶಬರಿ...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ ಆಕಾಶವಾಣಿಗೆ 90 ವರ್ಷ" ತುಂಬುತ್ತಿರುವ ಸಂಭ್ರಮದ ಅಂಗವಾಗಿ ಭದ್ರಾವತಿ ಕೇಂದ್ರದ ವತಿಯಿಂದ "'ಬಾನುಲಿ ಬರಹ' ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.ಈ ವಿಶೇಷ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ ಎಂದು 2026ನೇ ಸಾಲಿನ ಜೆಸಿಐ ಶಿವಮೊಗ್ಗ ವಿವೇಕ್ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಕಡಂಬ ಹೇಳಿದರು. ಜೆಸಿಐ...

ಮದುವೆಯಾಗಿ 18ದಿನದಲ್ಲೇ ಹೃದಯಾಘಾತ!. ಕಾನ್ಸ್ಟೇಬಲ್ ಈರಣ್ಣ ಸಾವು

ಶಿವಮೊಗ್ಗದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, 26 ವರ್ಷ ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಮೂಲತಃ ಬೆಳಗಾವಿ ಜಿಲ್ಲೆಯ...

Breaking

ವಿಜಯನಗರದಲ್ಲಿ 19ನೇ ವರ್ಷದ ಶ್ರೀ ಭಗವದ್ಗೀತಾ ಅಭಿಯಾನ-2026ರ ಉದ್ಘಾಟನೆ

ಶ್ರೀ ಸೋಂದಾ ಸ್ವರ್ಣವಲ್ಲೀಮಹಾಸಂಸ್ಥಾನದ ಆಶ್ರಯದಲ್ಲಿ 19 ನೆಯ ವರ್ಷದ 'ಶ್ರೀ ಭಗವದ್ಗೀತಾ...

ಕೆ.ಐ.ಸಿ.ಎಂ ನಲ್ಲಿ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಶಿವಮೊಗ್ಗದ 2ನೇ...

ಲಿಡ್ಕರ್: ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಡಾ. ಬಾಬು ಜನಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ...

ವಿಜೃಂಭಣೆಯ ಕನ್ನಡ ರಾಜ್ಯೋತ್ಸವ: ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ ಜಿಲ್ಲಾಧಿಕಾರಿಗಳ ಕರೆ

ಕನ್ನಡವೆಂದರೆ ಕೇವಲ ಸಂವಹನದ ಭಾಷೆಯಲ್ಲ, ಅದು ನಮ್ಮ ಭಾವನೆ, ಬದುಕಿನ ಕ್ರಮ,...
spot_imgspot_img