Saturday, May 23, 2026
Saturday, May 23, 2026

Klive News

19660 POSTS

Exclusive articles:

ಪಾಕ್ ನಲ್ಲಿ ಈರ್ವರು ಸಿಖ್ ವ್ಯಕ್ತಿಗಳ ಹತ್ಯೆ: ಭಾರತ ತೀವ್ರ ಖಂಡನೆ

ಪಾಕಿಸ್ತಾನದಲ್ಲಿ ಸಿಖ್ ಸಮುದಾಯದ ಇಬ್ಬರು ನಾಗರಿಕರ ಹತ್ಯೆಗೆ ಭಾರತ ತೀವ್ರವಾಗಿ ಖಂಡಿಸಿದ್ದು, ಇದು ಆಘಾತಕಾರಿ ಮತ್ತು ಶೋಚನೀಯ ಎಂದು ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಕಿಸ್ತಾನ ಸರ್ಕಾರದೊಂದಿಗೆ ತೀವ್ರ ಪ್ರತಿಭಟನೆಯನ್ನು ದಾಖಲಿಸಿದ್ದು, ಹತ್ಯೆಯ ಬಗ್ಗೆ...

ಉಕ್ರೇನ್ ಸಮರದ ನಡುವೆಯೂ ಹಾರ್ಕಿವ್ ಅನಿಲ ವಿತರಣಾ ಕೇಂದ್ರ ಆರಂಭ

ಹಾರ್ಕಿವ್‌ ಪ್ರಾಂತ್ಯದಲ್ಲಿರುವ 2 ಅನಿಲ ವಿತರಣಾ ಕೇಂದ್ರಗಳನ್ನು ಪುನರಾರಂಭಿಸಲಾಗಿದೆ. 3 ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ಅನಿಲ ಸರಬರಾಜು ಮಾಡಲಾಗುತ್ತದೆ ಎಂದು ಉಕ್ರೇನ್‌ನ ಅನಿಲ ಪೂರೈಕೆ ವ್ಯವಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಷ್ಯಾ ದಾಳಿಯ ಪರಿಣಾಮ ಹಾರ್ಕಿವ್‌ನಲ್ಲಿನ...

ಕಾಂಗ್ರೆಸ್ ನ ಜ್ಞಾನೋದಯದ ಸಂಕೇತವಾದ ಉದಯಪುರ ಚಿಂತನ ಶಿಬಿರ

ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಮೂರು ದಿನಗಳ ಚಿಂತನ ಶಿಬಿರದಲ್ಲಿ ಕೆಲ ಮಹತ್ವದ ನಿರ್ಧಾರಗಳಿಗೆ ಕಾಂಗ್ರೆಸ್ ಬದ್ಧತೆ ತೋರಿದೆ. ಶಿಬಿರದಲ್ಲಿ ನಿರ್ಧರಿಸಲಾದ ಕಾಂಗ್ರೆಸ್ ಆಂತರಿಕ...

ನಮ್ಮ ನ್ಯಾಯ ವ್ಯವಸ್ಥೆ ನಮ್ಮ ಹೆಮ್ಮೆ

ಪ್ರಜಾಪ್ರಭುತ್ವದಲ್ಲಿ ಕಾರ್ಯಾಂಗ,ಶಾಸಕಾಂಗ ಮತ್ತು ನ್ಯಾಯಾಂಗ ಒಂದಕ್ಕೊಂದು ಹೆಣೆದುಕೊಂಡಿರಬೇಕು.ಯಾವುದೇಕೋನದಿಂದಲೂ ಅರಾಜಕತೆ, ಅಸ್ಥಿರತೆ ಮತ್ತು ಅನ್ಯಾಯದ ಹವೆಬೀಸದಂತೆ ನೋಡಿಕೊಳ್ಳಲಾಗುತ್ತಿದೆ. ಈ ಮೂರೂ ಮುಪ್ಪುರಿಗೊಂಡಿರುವಸಂವಿಧಾನವೆಂಬ ಭದ್ರ ‌ಬಲದಿಂದಸಂರಕ್ಷಣೆಮಾಡಲಾಗುತ್ತಿದೆ. ಈ ಮಾತುಗಳಿಗೆ ಹಿನ್ನೆಲೆಯಾಗಿನಮ್ಮ ಶ್ರೇಷ್ಠ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅವರ...

ತೆಲಂಗಾಣದಲ್ಲಿ ಮುಸ್ಲೀಮರಿಗೆ ಶೇ12 ಮೀಸಲು ಪ್ರಸ್ತಾವನೆ ತಡೆಯುತ್ತೇವೆ-ಅಮಿತ್ ಶಾ

ತೆಲಂಗಾಣದಲ್ಲಿ ಚುನಾವಣಾ ರಣಕಹಳೆ ಮೊಳಗಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಆಡಳಿತಾರೂಢ ಟಿಆರ್‌ಎಸ್‌ ಸರಕಾರವು ಧರ್ಮಾಧಾರಿತ ಮೀಸಲು ಜಾರಿಗೆ ತರಲು ಹೊರಟಿದ್ದು, ಇದರಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ ಮೇಲೆ...

Breaking

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...
spot_imgspot_img