Thursday, May 21, 2026
Thursday, May 21, 2026

Klive News

19622 POSTS

Exclusive articles:

ಒಪ್ಪಂದ ರೀತ್ಯ ರಷ್ಯದಿಂದ ಭಾರತಕ್ಕೆ S-400 ರಕ್ಷಣಾ ಪರಿಕರ ಪೂರೈಕೆ

ಉಕ್ರೇನ್‌ನೊಂದಿಗೆ ತನ್ನ ಮಿಲಿಟರಿ ಆಕ್ರಮಣ ಮುಂದುವರೆಯುತ್ತಿದ್ದರೂ ಮಾಡಿಕೊಂಡಿರುವ ಒಪ್ಪಂದದಂತೆ ಭಾರತಕ್ಕೆ S-400ವಾಯು ರಕ್ಷಣಾ ವ್ಯವಸ್ಥೆಯ ಪರಿಕರಗಳನ್ನು ರಷ್ಯಾ ಪೂರೈಸಿದೆ ಎಂದು ತಿಳಿದುಬಂದಿದೆ. ಒಪ್ಪಂದದ ಪ್ರಕಾರ ಮತ್ತಷ್ಟು ರಕ್ಷಣಾ ಪರಿಕರಗಳನ್ನು ಶೀಘ್ರದಲ್ಲೇ ಪೂರೈಸುವುದಾಗಿ ಸಂಬಂಧಪಟ್ಟ ಅಧಿಕಾರಿಗಳು...

ವಿಯೆಟ್ಮಾಂ ಪ್ರಧಾನಿಯೊಂದಿಗೆ ಮೋದಿ ಮಾತುಕತೆ

ವಿಯೆಟ್ನಾಂನ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ನ್ಗುಯೆನ್ ಫು ಟ್ರೋಂಗ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು. ಉಕ್ರೇನ್‌ನಲ್ಲಿ ನಡೆಯುತ್ತಿರುವ ಬಿಕ್ಕಟ್ಟು ಮತ್ತು ದಕ್ಷಿಣ ಚೀನಾ ಸಮುದ್ರದಲ್ಲಿನ ಪರಿಸ್ಥಿತಿ ಸೇರಿದಂತೆ ಪ್ರಾದೇಶಿಕ ಮತ್ತು...

ಕೋವಿಡ್ ನಿಯಮ ಪಾಲನೆಯಿಂದ ಸೋಂಕು ತಟ್ಟದು- ಸಮೀಕ್ಷಾ ವರದಿ

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಧರಿಸುವುದರಿಂದ ಭಾರತದಲ್ಲಿನ 10 ಕುಟುಂಬಗಳ ಪೈಕಿ ಎಂಟು ಕುಟುಂಬಗಳು ಕೋವಿಡ್ ಸೋಂಕಿಗೆ ಒಳಗಾಗಿಲ್ಲ ಎಂದು ಹೊಸ ಸಮೀಕ್ಷೆಯೊಂದು ಹೇಳಿದೆ. ಹಲವಾರು ರಾಜ್ಯಗಳು ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಿರುವ ಸಮಯದಲ್ಲಿ...

ಫೋನ್ ಕರೆ ಮೂಲಕ ಪಿಂಚಣಿ ಪ್ರಮಾಣಪತ್ರ ಪಡೆಯಬಹುದು- ಅಶೋಕ್

ರಾಜ್ಯ ಸರ್ಕಾರವು ಪಿಂಚಣಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಸರ್ಕಾರದ ಪಿಂಚಣಿ ಪ್ರಯೋಜನ ಪಡೆಯಲು ಇನ್ಮುಂದೆ 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಮನೆ ಬಾಗಿಲಿಗೆ ಬರಲಿದೆ.ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ...

ಡಾ.ಅಂಬೇಡ್ಕರ್ ಓರ್ವ ವಿಶ್ವಮಾನವ -ಅಶ್ವತ್ಥನಾರಾಯಣ

ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಪೂರ್ವಾಗ್ರಹವಿಲ್ಲದ ಪರಿಪೂರ್ಣ ತಿಳಿವಳಿಕೆ ಹೊಂದಿದ್ದ ಧೀಮಂತರಾಗಿದ್ದರು ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಸಾಗರ ತಾಲ್ಲೂಕು ಬಿಜೆಪಿ ಘಟಕ ಗುರುವಾರ...

Breaking

CM Siddharamaiah ಪ್ರಗತಿಯತ್ತ ಕರ್ನಾಟಕ- ಮೂರು ವರ್ಷಗಳ ಸಾಧನೆ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ

CM Siddharamaiah ನುಡಿದಂತೆ ನಡೆದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದ ಕಾಂಗ್ರೆಸ್...

ಬೇಸೂರು ಅಣುಸ್ಥಾವರ ಪ್ರಸ್ತಾವನೆ ವಿರುದ್ಧ ಜನರ ಅಪಾರ ವಿರೋಧ ಜಾಥಾ

ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಯೋಜನೆಗೆ ವಿರೋಧದ ಕಿಚ್ಚು ಮತ್ತೊಮ್ಮೆ...

ಬೆಳಗೆರೆಯಲ್ಲಿ ಕೃಷ್ಣಶಾಸ್ತ್ರಿಗಳ 111 ನೇ ಜಯಂತಿಗೆ ಸಿದ್ಧತೆ

ಈ ವರ್ಷ ಪೂಜ್ಯ ಶಾಸ್ತ್ರೀಜಿಯವರ ಜಯಂತಿಯನ್ನು ಎರಡು ದಿನ ಆಚರಿಸಲಾಗುತ್ತದೆ.ಮೊದಲಿಗೆ 22-05-2026ರಂದು...

ಶಾಸಕ ಚನ್ನಿ ಅವರಿಂದ ಗೆಳೆಯರ ಬಳಗ ಸೌಹಾರ್ದ ಸಹಕಾರಿ ಸಂಘದ ಕಛೇರಿ ಉದ್ಘಾಟನೆ

ವಿನೋಬಾ ನಗರದ ಕರಿಯಣ್ಣ ಬಿಲ್ಡಿಂಗ್ ಬಳಿ ಈಶ ಕಾಂಪ್ಲೆಕ್ಸ್ನಲ್ಲಿ ಗೆಳೆಯರ ಬಳಗ...
spot_imgspot_img