Tuesday, November 3, 2026
Tuesday, November 3, 2026

Klive News

21329 POSTS

Exclusive articles:

ಆನ್ ಲೈನ್ ಮೆಡಿಸಿನ್ ಮತ್ತು ಯದ್ವಾತದ್ವ ರಿಯಾಯಿತಿ ಔಷಧ ಪೂರೈಕೆ ವಿರುದ್ಧ ಔಷಧ ವ್ಯಾಪಾರಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮೆಡಿಕಲ್ ಶಾಪ್‌ಗಳು ಸಂಪೂರ್ಣ ಬಂದ್ ಆಗಿದ್ದು, ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಪ್ರತಿಭಟನೆ ನಡೆಸಲಾಗಿದೆ. ಡಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಆನ್‌ಲೈನ್...

ಯುವ ನಿಧಿ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶಿವಮೊಗ್ಗ ಜಿಲ್ಲೆಯ 2023ರ ನಂತರ ಸ್ನಾತಕೋತ್ತರ ಪದವಿ/ ಪದವಿ/ ಡಿಪ್ಲೋಮಾ ಪಡೆದ ಅರ್ಹ ನಿರುದ್ಯೋಗಿಗಳು ಪದವಿ ಪಡೆದು 6 ತಿಂಗಳಾದರೂ ಉದ್ಯೋಗ ಪಡೆಯದವರು...

Friends Center ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯ ಶ್ಲಾಘನೀಯ- ಬಿ.ಜಿ‌.ಧನರಾಜ್

Friends Center ಶಿವಮೊಗ್ಗ ನಗರದ ಪ್ರತಿಷ್ಟಿತ ಸಂಸ್ಥೆಯಾದ ಫ್ರೆಂಡ್ಸ್ ಸೆಂಟರ್ ವತಿಯಿಂದ ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸಲು "ಜಲಾಮೃತ" ಕಾರ್ಯಕ್ರಮ ಹಮ್ಮಿಕೆುಾಂಡು ವಿವಿಧ ಬಡಾವಣೆಗಳಿಗೆ ಸಿಮೆಂಟಿನ ನೀರಿನ ತೆುಾಟ್ಟಿಗಳನ್ನು...

DC Shivamogga ಮೇ ಮತ್ತು ಜೂನ್ ತಿಂಗಳ ಪಡಿತರ ಅಕ್ಕಿ ವಿತರಣೆ ಮಾಹಿತಿ

DC Shivamogga ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2026ರ ಮೇ ಮತ್ತು ಜೂನ್ ಮಾಹೆಗಳ ಆಹಾರ ಧಾನ್ಯಗಳನ್ನು ಮೇ 2026ರ ಮಾಹೆಯಲ್ಲಿಯೇ ವಿತರಣೆ ಮಾಡಲು ಸರ್ಕಾರವು ಆದೇಶಿಸಿದೆ.ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ...

Dr. Dhananjaya Sarji ದುಬಾರೆ ಸಾಕಾನೆ ಶಿಬಿರ ದುರಂತ: ಇಂತಹ ಘಟನೆ ಮರು ಕಳಿಸದಿರಲಿ- ಡಾ.ಧನಂಜಯ ಸರ್ಜಿ

Dr. Dhananjaya Sarji ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನದಿಯಲ್ಲಿ ಆನೆಗಳನ್ನು ಸ್ನಾನ ಮಾಡಿಸುವ ವೇಳೆ ಕಂಜನ್ ಹೆಸರಿನ ಸಾಕಾನೆ ಮತ್ತೊಂದು ಆನೆ ಮೇಲೆ ದಾಳಿ ಮಾಡಿದ್ದು, ಈ ಆನೆ ಕೆಳಗೆ ಬಿದ್ದಿದೆ....

Breaking

ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ 2026ನೇ ಸಾಲಿನ ನವಿಲುಗರಿ ಪ್ರಶಸ್ತಿ

ಶಿವಮೊಗ್ಗ ಕರ್ನಾಟಕ ಸಂಘವು 2026ನೇ ಸಾಲಿನ ಪ್ರತಿಷ್ಠಿತ 'ನವಿಲುಗರಿ ಪ್ರಶಸ್ತಿ'ಗೆ ಚಿಂತಕರು...

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನಾಪತ್ತೆ

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ...

ಜನಮನ ಸೂರೆಗೊಂಡ ಮಯೂರಿನೃತ್ಯ ಕಲಾ ಕೇಂದ್ರದ ನೃತ್ಯೋತ್ಸವ

ಶಿವಮೊಗ್ಗ ನಗರದ ಪ್ರತಿಷ್ಠಿತ ನೃತ್ಯ ಸಂಸ್ಥೆಗಳಲ್ಲೊಂದಾದ ಮಯೂರಿ ನೃತ್ಯ ಕಲಾ ಕೇಂದ್ರದಿಂದ...

ಭದ್ರಾವತಿಯಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ನವೆಂಬರ್ 11ರಂದು ಬುಧವಾರ...
spot_imgspot_img