Tuesday, November 3, 2026
Tuesday, November 3, 2026

Klive News

21329 POSTS

Exclusive articles:

ಮೇ 19. ಶಿವಮೊಗ್ಗ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ , ಎಸ್ಪಿಎಂ ರಸ್ತೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಎಂ.ಆರ್.ಎಸ್. 110/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ವಿ.ವಿ ಕೇಂದ್ರದ ವ್ಯಾಪ್ತಿಯ ಬೆಕ್ಕಿನ...

ಜಿಲಟಿನ್ ಕಡ್ಡಿ ಮತ್ತು ಅಮೋನಿಯಂ ನೈಟ್ರೈಟ್ ಅಕ್ರಮ ಸಂಗ್ರಹ ಪತ್ತೆ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬಸ್ತಿಕೊಪ್ಪದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಕಡ್ಡಿ ಹಾಗೂ ಅಮೋನಿಯಂ ನೈಟ್ರೇಟ್ ಪತ್ತೆಯಾಗಿದೆ . ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು...

ಮುಂಗಾರು ಮಳೆ ಸಂಭ್ರಮ: ಅಡಿಕೆ ಸಸಿ ಸಿದ್ಧಪಡಿಸುವ ಸ್ಫೂರ್ತಿಯಲ್ಲಿ ರೈತ ಸಮುದಾಯ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿಚಿತ್ರದುರ್ಗ ಜಿಲ್ಲೆ ಭರಮಸಾಗರ ಹೋಬಳಿ ಭಾಗದಲ್ಲಿ ಮುಂಗಾರು ಮಳೆಯ ನಿರೀಕ್ಷೆಯ ನಡುವೆ ರೈತರು ಹಾಗೂ ಯುವಕರು ಅಡಿಕೆ ಸಸಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ದೃಶ್ಯಗಳು ಗಮನ ಸೆಳೆಯುತ್ತಿವೆ....

ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಆಶ್ರಯದಲ್ಲಿ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೇ 25 ರಿಂದ ಜೂನ್ 23 ರ ವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ...

ಬೃಹತ್ ರಂಗ ಸಂಪುಟಕ್ಕಾಗಿ ಅರ್ಹ ರಂಗಕರ್ಮಿಗಳಿಂದ ಮಾಹಿತಿಗಾಗಿ ಅರ್ಜಿ ಆಹ್ವಾನ

ಕನ್ನಡ ರಂಗಭೂಮಿಗೆ ಅಪಾರ ಕೊಡುಗೆ ನೀಡಿದ ಕಲಾವಿದರ ವಿವರಗಳನ್ನು ಒಳಗೊಂಡ ‘ಬೃಹತ್ ರಂಗ ಸಂಪುಟ’ವನ್ನು ಹೊರತರಲು ಕರ್ನಾಟಕ ನಾಟಕ ಅಕಾಡೆಮಿ ನಿರ್ಧರಿಸಿದ್ದು, ಅರ್ಹ ರಂಗಕರ್ಮಿಗಳಿಂದ ಮಾಹಿತಿ ಮತ್ತು ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ 50 ವರ್ಷಗಳಲ್ಲಿ...

Breaking

ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ 2026ನೇ ಸಾಲಿನ ನವಿಲುಗರಿ ಪ್ರಶಸ್ತಿ

ಶಿವಮೊಗ್ಗ ಕರ್ನಾಟಕ ಸಂಘವು 2026ನೇ ಸಾಲಿನ ಪ್ರತಿಷ್ಠಿತ 'ನವಿಲುಗರಿ ಪ್ರಶಸ್ತಿ'ಗೆ ಚಿಂತಕರು...

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನಾಪತ್ತೆ

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ...

ಜನಮನ ಸೂರೆಗೊಂಡ ಮಯೂರಿನೃತ್ಯ ಕಲಾ ಕೇಂದ್ರದ ನೃತ್ಯೋತ್ಸವ

ಶಿವಮೊಗ್ಗ ನಗರದ ಪ್ರತಿಷ್ಠಿತ ನೃತ್ಯ ಸಂಸ್ಥೆಗಳಲ್ಲೊಂದಾದ ಮಯೂರಿ ನೃತ್ಯ ಕಲಾ ಕೇಂದ್ರದಿಂದ...

ಭದ್ರಾವತಿಯಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ನವೆಂಬರ್ 11ರಂದು ಬುಧವಾರ...
spot_imgspot_img