Monday, April 27, 2026
Monday, April 27, 2026

Klive News

19361 POSTS

Exclusive articles:

ಸರ್ಕಾರದ ಮಾರ್ಗಸೂಚಿ: ಜೋಗ ಸಂಜೆ 7 ಗಂಟೆಗೆ ಪ್ರವೇಶ ಬಂದ್

ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಅನುಷ್ಠಾನಗೊಳಿಸಲಾಗುವುದು. ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. ಜೋಗ ಕೂಡ ಸಂಜೆ 7 ಗಂಟೆಯ ನಂತರ ಬಂದ್ ಮಾಡಲಾಗುತ್ತದೆ ಎಂದು ಶಿವಮೊಗ್ಗ ಪ್ರವಾಸೋದ್ಯಮ ಇಲಾಖೆಯ...

ಗೂಗಲ್ ಕಂಪನಿ ಪ್ರಕರಣ: ಹೈಕೋರ್ಟ್ ವಿಚಾರಣೆ

ಪ್ಲೇ ಸ್ಟೋರ್ ನಿಯಮಗಳ ಕುರಿತ ತನಿಖೆ ಸಂಬಂಧ ಗೂಗಲ್ ಕಂಪನಿ ವಿರುದ್ಧ ಜನವರಿ 5ರ ವರೆಗೆ ಯಾವುದೇ ಜಾರಿಗೊಳಿಸುವುದಿಲ್ಲ ಎಂದು ಭಾರತೀಯ ಸ್ಪರ್ಧ ಆಯೋಗವು ಕರ್ನಾಟಕ ಹೈಕೋರ್ಟ್ ಗೆ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ...

ಮನುಜ ಮತವೇ ಮುಖ್ಯ ಕುವೆಂಪು ವಾಣಿ ಪ್ರೊ.ವೀರಭದ್ರಪ್ಪ

ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟದಲ್ಲಿ ಆಯೋಜಿಸಲಾಗಿದ್ದ ಕುವೆಂಪು ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮನುಜ ಮತವೇ ಮುಖ್ಯ ಎಂಬ ಆದರ್ಶ ಕ್ಷೀಣಿಸಿ ಇಂದು ಜಾತಿ, ಧರ್ಮಗಳ ಸಂಕುಚಿತತೆ ಹೆಚ್ಚಿದೆ ಎಂದು ಕುವೆಂಪು...

ಪ್ರೊ ಕಬಡ್ಡಿ ಲೀಗ್ : ದಬಾಂಗ್ ಡೆಲ್ಲಿ ಅಜೇಯ ಮುನ್ನಡೆ

ಬೆಂಗಳೂರಿನ ವೈಟ್ ಫೀಲ್ಡ್ ನ ಗ್ರ್ಯಾಂಡ್ ಶೆರಟಾನ್ ಹೋಟೆಲ್ ಮೈದಾನದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲೀಗ್ ಟುರ್ನಿಯೂ ಬುಧವಾರ 4 ತಂಡಗಳ ನಡುವೆ 2 ಪಂದ್ಯಗಳು ನಡೆಯಿತು.ಬೆಂಗಾಲ್ ವಾರಿಯರ್ಸ್ ವಿರುದ್ಧ ದಬಾಂಗ್ ಡೆಲ್ಲಿ...

ಗೆಲುವಿನ ಮೆಟ್ಟಿಲಲ್ಲಿ ಭಾರತ ತಂಡ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯು ನಡೆಯುತ್ತಿದ್ದು ದಕ್ಷಿಣಾ ಆಫ್ರಿಕಾ ತಂಡಕ್ಕೆ ಭಾರತ ತಂಡವು ಎರೆಡನೇ ಇನ್ನಿಂಗ್ಸ್ ನಲ್ಲಿ 305 ರನ್ ಗಳ ಗುರಿ ನೀಡಿದೆ.ಸೆಂಚುರಿಯನ್ ನಲ್ಲಿರುವ ಸೂಪರ್...

Breaking

B.Y. Raghavendra ಸಾಗರ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ಪ್ರಸ್ತಾವನೆ: ಸ್ಪಷ್ಟ ವಿರೋಧವಿದೆ- ಸಂಸದ ರಾಘವೇಂದ್ರ

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...

Klive Special Article ಕೆ ಲೈವ್ ವಿಶೇಷ. ವಿಶ್ವ ಬೌದ್ಧಿಕ ಆಸ್ತಿ ಹಕ್ಕು ದಿನಾಚರಣೆ. ...

Klive Special Article  ಲೇಖಕರು: ಅಡ್ವೋಕೇಟ್ ಸಾಧ್ವಿ ಸಿ. ಕಾಂತ್, ಎಸ್.ಸಿ.ಕೆ...

Pailwaan ಸೊರಬದಲ್ಲಿ ಆಕರ್ಷಕ ಕುಸ್ತಿ ಪಂದ್ಯ. ಹಾವೇರಿ ಪೈಲ್ವಾನ್ ವಿಜಯ್ ಗೆ ” ಪೈಲ್ವಾನ್ ಲಿಂಗರಾಜ್ ಪ್ರಶಸ್ತಿ.

Pailwaan ತಾಲೂಕಿನ ಹುಲ್ತಿಕೊಪ್ಪ ಗ್ರಾಮದಲ್ಲಿ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ ಅಂಗವಾಗಿ...

Shimoga News ರಾಜ್ಯ ಸರ್ಕಾರದ ಕೃಷಿಪರಿಕರ ಮಾರಾಟ ನೀತಿ ವಿರೋಧಿಸಿ ಏಪ್ರಿಲ್ 27 ರಂದು ವಹಿವಾಟು ಬಂದ್- ರಾಕೇಶ್ ಗೌಡ.

Shimoga News ರಾಜ್ಯದ ಕೃಷಿ ಪರಿಕರ ಮಾರಾಟಗಾರರಿಗೆ ರಾಷ್ಟ್ರ ಹಾಗೂ ರಾಜ್ಯದ...
spot_imgspot_img