Thursday, November 5, 2026
Thursday, November 5, 2026

Klive News

21356 POSTS

Exclusive articles:

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು ಶ್ರಮಿಸಿ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಳೆದ 111 ವರ್ಷಗಳಿಂದ ಅಪ್ರತಿಮ ಸೇವೆ ಸಲ್ಲಿಸುತ್ತಿದೆ," ಎಂದು ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು...

ಕೂಡಲಿ ಶೃಂಗೇರಿ ಮಠದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿ ನಂಬ ಬೇಡಿ- ಹರ್ಷ ಪಂತರ್

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಪತ್ರಿಕಾ ವರದಿಗಳ ಮೂಲಕ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಶ್ರೀ ಶಾರದಾ ಪೀಠಮ್ ಕುರಿತು ಅನವಶ್ಯಕ ಗೊಂದಲಕಾರಿ ಮಾಹಿತಿಗಳು ಹರಡುತ್ತಿರುವುದು ಗಮನಕ್ಕೆ ಬಂದ್ದು,...

ತೀರ್ಥಹಳ್ಳಿ ಎಪಿಎಂಸಿ ಬಳಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಎಪಿಎಂಸಿ ಮುಂಭಾಗದ ಅಂಗಡಿಯಲ್ಲಿ ಬೆಂಕಿ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆದಿದ್ದು ಬಾಳೆಬೈಲು ಸಮೀಪದ ಫುಡ್ ಪಾಯಿಂಟ್ ಹಾಗೂ ಪಕ್ಕದ ಕಟಿಂಗ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಅಚ್ಯುತ್...

Breaking

D.K. Shivakumar ಎರಡು ವರ್ಷಗಳಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳ ಸ್ಥಾಪನೆ ಗುರಿ: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್)...

ಬಂಜಾರ ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಆನ್‌ಲೈನ್ ಅರ್ಜಿ ಆಹ್ವಾನ

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮವು ಬಂಜಾರ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ...

ಬಂಜಾರ ಸಮುದಾಯದ ಪ್ರತಿಭಾನ್ವೇಷಣೆ- ಕಲಾ ಮಳಾವ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮವು ಬಂಜಾರ ಸಮುದಾಯದ ಸಾಂಪ್ರದಾಯಿಕ ಸಂಸ್ಕೃತಿ ಮತ್ತು...

ಭದ್ರಾವತಿ ವಿಐಎಸ್‌ಎಲ್‌ನಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ ಆಚರಣೆ

ಕೇಂದ್ರ ವಿಜಿಲೆನ್ಸ್ ಆಯೋಗ ಮತ್ತು ಕಾರ್ಪೊರೇಟ್ ವಿಜಿಲೆನ್ಸ್, ಎಸ್‌ಎಐಎಲ್ ನಿರ್ದೇಶನದಂತೆ ಭದ್ರಾವತಿಯ...
spot_imgspot_img