Saturday, November 7, 2026
Saturday, November 7, 2026

Klive News

21381 POSTS

Exclusive articles:

ಅರಹತೊಳಲು ಗ್ರಾಮದಲ್ಲಿ ನೂತನ ಶ್ರೀವೀರಭದ್ರೇಶ್ವರ ಶಿಲಾದೇಗುಲ ಅದ್ಧೂರಿ ಉದ್ಘಾಟನೆ

ಭದ್ರಾವತಿ ತಾಲೂಕು, ಹೊಳೆಹೊನ್ನೂರು ಹೋಬಳಿಯ ಅರಹತೊಳಲು ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾದ ಸುಮಾರು ಒಂದು ಕೋಟಿ ರೂಗೂ ಹೆಚ್ಚು ವೆಚ್ಚದಲ್ಲಿ ಕಲ್ಲಿನ ಕೆತ್ತನೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಉದ್ಘಾಟನೆ ನಡೆದು, ಅಪಾರ ಭಕ್ತರ...

Kuvempu university ಕುವೆಂಪು ವಿವಿ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಿಂದ ಆವರಣ ಸ್ವಚ್ಛತೆ ಮತ್ತು ಉಚಿತ ನೇತ್ರ ತಪಾಸಣೆ ಶಿಬಿರ

Kuvempu university ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದಲ್ಲಿ ಪ್ರಾಶಿಕ್ಷಣಾರ್ಥಿಗಳು ಗ್ರಾಮದ ಶಾಲಾ ಅವಣವನ್ನು ಸ್ವಚ್ಛಗೊಳಿಸಿದರು. ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ...

ಮೊಬೈಲ್ ರಿಪೇರಿ, ಟೈಲರಿಂಗ್, ಬ್ಯೂಟಿ ಪಾರ್ಲರ್,ಹೈನುಗಾರಿಕೆ ಉಚಿತ ತರಬೇತಿ. ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದ ಪ್ರಕಟಣೆ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 49 ವರ್ಷ ವಯೋಮಿತಿ...

₹15 ಕೋಟಿ ವೆಚ್ಚದಲ್ಲಿ ‘ಟಿಎಂಎಇ’ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ನಿರ್ಮಾಣ- ಜಿ.ಎ.ಹಿರೇಮಠ್.

ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರೂ ಟಿಎಂಎಇ ಸೊಸೈಟಿಯ ಅಧ್ಯಕ್ಷರೂ ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರು ಭಾರತೀಯ ಪಾರಂಪರಿಕ ವೈದ್ಯ ಪದ್ಧತಿಯಾದ ಆಯುರ್ವೇದ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ...

ಆದಿಚುಂಚನಗಿರಿ ಶಾಲೆಯ ಕು.ವಿ.ರುಚಿತ,ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ.97.44 ಸಾಧನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಗರದ ಶ್ರೀ ಆದಿ ಚುಂಚನಗಿರಿ ಶಾಲೆ ವಿದ್ಯಾ ರ್ಥಿನಿ ರುಚಿತ.ವಿ ಅವರಿಗೆ ೬೦೭ ಅಂಕ ಪಡೆದು ಶೇ.97.44 ಫಲಿತಾಂಶ ಲಭಿಸಿದೆ. ಈ ಪ್ರತಿ ಭಾನ್ವಿತೆ ವಿಜ ಯ್,ಶೋಭಾ ದಂಪತಿಗಳ ಪುತ್ರಿ.

Breaking

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನೇಮಕ

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಶಿವಮೊಗ್ಗ...

“ವಿಕಸಿತ ಭಾರತ ಯುವ ಸಂವಾದ- ನಿಮ್ಮ ಮತಮೌಲ್ಯ ತಿಳಿಯಿರಿ” ಕಾರ್ಯಕ್ರಮ ಯಶಸ್ವಿ

ಶಿವಮೊಗ್ಗ ಘಟಕದ ವತಿಯಿಂದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ...

ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ 25 ನೇ ಸಚಿವ ಸಂಪುಟ ಸಭೆ

ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್...

ತೀರ್ಥಹಳ್ಳಿ ಸನಿಹದ ಕೌರಿಬೈಲಿನಲ್ಲಿ ವಾಹನಕ್ಕೆ ಚಿರತೆ ಮರಿ ಡಿಕ್ಕಿಯಾಗಿ ಸಾವು.

ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮದ ಕೌರಿಬೈಲು ಬಳಿ ವಾಹನ ಡಿಕ್ಕಿಯಾಗಿ ಚಿರತೆ...
spot_imgspot_img