Friday, August 28, 2026
Friday, August 28, 2026

Klive News

20785 POSTS

Exclusive articles:

ಎಂ-ಸ್ಯಾಂಡ್ ಬಂತು : ನದಿ ಮರಳಿಗೆ ಬೆಲೆ ಇಲ್ಲ

ರಾಜ್ಯದಲ್ಲಿ ಮರಳಿನ ಬೇಡಿಕೆ ಮತ್ತು ಪೂರೈಕೆ ವ್ಯವಸ್ಥೆಗಳೇ ಕೃತಕ ಅಭಾವ ಸೃಷ್ಟಿಸಿ ವ್ಯವಹಾರ ಕುದುರಿಸುವ ಕಾರಣದಿಂದ ದರ ಗಗನಕ್ಕೇರಿದೆ. ಈ ವ್ಯಾಪಾರ ದಂದೆಯಾಗಿ ಮಾರ್ಪಟ್ಟಿದೆ. ನಿರ್ಮಾಣ ವಲಯ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.ನದಿ...

ರಾಜ್ಯದ ಹಲವು ಜಿಲ್ಲೆಯಲ್ಲಿ ಮಳೆಯ ಅವಾಂತರ

ರಾಜ್ಯದಲ್ಲಿ ಕೆಲವೆಡೆ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಇದರಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಶಿವಮೊಗ್ಗದ ನ್ಯೂ ಮಂಡ್ಲಿ ಸರ್ಕಾರಿ...

ಭಾರತೀಯ ಕ್ರಿಕೆಟಿಗರಿಲ್ಲದ ವಿಶ್ವತಂಡ

ಕ್ರೀಡೆಯಲ್ಲಿ ಯಾವುದೇ ಪೂರ್ವಗ್ರಹ ಇರಬಾರದೆಂದು ಎಲ್ಲರೂ ನಿರೀಕ್ಷಿಸುತ್ತಾರೆ. ಆದರೆ ಕ್ರಿಕೆಟ್ ಕ್ಷೇತ್ರದಲ್ಲಿ ಈ ಪೂರ್ವಗ್ರಹ ಮತ್ತೆ ಸ್ಥಾಪಿತವಾಗಿದೆಯೇನೋ ಅನಿಸುವಂತಾಗಿದೆ. ಇತ್ತೀಚೆಗೆ ದುಬೈನಲ್ಲಿ ನಡೆದ ಟಿ - 20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ನಿರಾಶೆ...

ವಿಶ್ವಕಪ್ : ಭಾರತೀಯ ಹಾಕಿ ಜೂನಿಯರ್ ಮಹಿಳಾ ತಂಡ

ವಿಶ್ವಕಪ್ ಹಾಕಿ ಮಹಿಳಾ ಟೂರ್ನಿಯು ದಕ್ಷಿಣಾ ಆಫ್ರಿಕಾದಲ್ಲಿ ಡಿಸೆಂಬರ್ 5 ರಿಂದ ಆರಂಭವಾಗಲಿದೆ ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾರತದ 18 ಆಟಗಾರ್ತಿಯರಿರುವ ತಂಡವನ್ನು ಪ್ರಕಟಿಸಲಾಗಿದೆಆಟಗಾರ್ತಿಯರ ಪಟ್ಟಿ ಪ್ರಕಟ.ಲಾಲ್ ರೆಮ್ಸಿಯಾಮಿ ನಾಯಕಿ. ಇಶಿಕಾ ಚೌಧರಿ...

ಸಗಟು ಹಣದುಬ್ಬರಕ್ಕೆ ಇಂಧನ ಬೆಲೆ ಆಧಾರ

ಸಗಟು ಹಣದುಬ್ಬರವು ಏಪ್ರಿಲ್ ನಿಂದ ಈವರೆಗೆ ಸತತ ಏಳನೇ ತಿಂಗಳಿನಲ್ಲಿಯೂ ಎರಡಂಕಿ ಮಟ್ಟದಲ್ಲಿಯೇ ಇದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಶೇಕಡ 10.66ರಷ್ಟು ಇತ್ತು. ಇದಕ್ಕೆ ಹೋಲಿಸಿದರೆ ಶೇ. 1.88 ರಷ್ಟು ಹೆಚ್ಚಾಗಿದೆ....

Breaking

ಯುವತಿಯ ಜೀವ ರಕ್ಷಿಸಿದ ಪೊಲೀಸ್ ಸಿಬ್ಬಂದಿ: ಕಾರ್ಗಲ್ ಪೊಲೀಸ್ ಠಾಣೆ ಕಾರ್ಯಾಚರಣೆ. ಜಿಲ್ಲಾ ಪೊಲೀಸ್ ಇಲಾಖೆ ಶ್ಲಾಘನೆ

ಸಾಗರ ತಾಲೂಕಿನ ಬಿದನೂರು ಗ್ರಾಮದ ಬಿದರೂರು ಚಾನೆಲ್ ಬಳಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ...

ಸಮಾಜಮುಖಿ ಚಿಂತಕ ಅ.ಪು.ನಾರಾಯಣಪ್ಪ ಅವರ ನಿಧನಕ್ಕೆ ಸಂತಾಪ

ಸಮಾಜಮುಖಿ ಚಿಂತನೆ, ಶಿಕ್ಷಣದ ಮೇಲಿನ ಅಪಾರ ಕಾಳಜಿ ಹಾಗೂ ಸರಳ-ಸೌಮ್ಯ ವ್ಯಕ್ತಿತ್ವದ...

ಆಗಸ್ಟ್ 28. ಶಿವಶರಣ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಜಿಲ್ಲಾಡಳಿತ ಪೂರ್ವ ಸಿದ್ಧತೆ

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ...

ಕ್ರಿಶ್ಚಿಯನ್ ಸಮುದಾಯದವರ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ...
spot_imgspot_img