Saturday, November 7, 2026
Saturday, November 7, 2026

Klive News

21381 POSTS

Exclusive articles:

Klive Special Article ಕನ್ನಡ ಸಾರಸ್ವತ ಲೋಕದ ಧೃವತಾರೆ: ಗಳಗನಾಥರು ...

Klive Special Article ಆಧ್ಯಾತ್ಮ ರಶ್ಮಿ -4ಪುಸ್ತಕ ಸಂತ – ಶ್ರೀ ಗಳಗನಾಥರುಕಾವೇರಿಯಿಂದ ಗೋದಾವರಿಯವರೆಗೆ ಹರಡಿ, ಸಾಹಿತ್ಯ ಸಂಗೀತ, ಕಲೆ ವಾಸ್ತುಶಿಲ್ಪ ಹೀಗೆ ಹಲವಾರು ವಿವಿಧ ಕ್ಷೇತ್ರಗಳಲ್ಲಿ ನಮ್ಮ ಕನ್ನಡ ನಾಡು...

ಶಿವಮೊಗ್ಗದ ಒಂದನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ

ಶಿವಮೊಗ್ಗ ನಗರದ ಜನತೆಯ ದೈನಂದಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪನವರು ಇಂದು ವಾರ್ಡ್ ನಂಬರ್ 01ರ ಪಾರ್ವತಮ್ಮ ಬಡಾವಣೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಡಾವಣೆಯಾದ್ಯಂತ...

ಪಶ್ಚಿಮಘಟ್ಟ ಪ್ರದೇಶ ಸಂಬಂಧಿತ ಕುಂದುಕೊರತೆ ಆಲಿಸಲು ಸ್ಥಳೀಯ ಕಛೇರಿ ತೆರೆಯಲು ನಿರ್ಧಾರ- ಮೊಹಮ್ಮದ್ ತಬ್ರೇಜ್ಆಲಂ ಶರೀಫ್

ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ ಮಲೆಶಂಕರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಿಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಸ್ಥಳೀಯ ಕಚೇರಿ ತೆರೆಯಲು ನಿರ್ಧರಿಸಲಾಗಿದೆ ಎಂದು ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ...

ಸೊರಬದ ಉಳವಿಯಲ್ಲಿ ಸುರಿದ ಮಳೆ.ತೆಂಗಿನ ಮರ ಬಿದ್ದು ಮನೆಗೆ ಜಖಂ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಹೋಬಳಿಯ ಸಿಗ್ಗ ಗ್ರಾಮ ಪಂಚಾಯತ್ ಅನಸಗದ್ದೆ ಗ್ರಾಮದಲ್ಲಿ ಅಕಾಲಿಕ ಸುರಿದ ರಾತ್ರಿ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಗಾಳಿ ಮಳೆಗೆ ಮರ ಬಿದ್ದ ಪರಿಣಾಮ...

Kuvempu University ಕುವೆಂಪು ವಿವಿ ಪದವಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಆಹ್ವಾನ

Kuvempu University ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯವು 35ನೇಯ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಪ್ರಮಾಣ ಪತ್ರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆದಂಡ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಲು ಏ....

Breaking

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನೇಮಕ

ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಶಿವಮೊಗ್ಗ...

“ವಿಕಸಿತ ಭಾರತ ಯುವ ಸಂವಾದ- ನಿಮ್ಮ ಮತಮೌಲ್ಯ ತಿಳಿಯಿರಿ” ಕಾರ್ಯಕ್ರಮ ಯಶಸ್ವಿ

ಶಿವಮೊಗ್ಗ ಘಟಕದ ವತಿಯಿಂದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ...

ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ 25 ನೇ ಸಚಿವ ಸಂಪುಟ ಸಭೆ

ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್...

ತೀರ್ಥಹಳ್ಳಿ ಸನಿಹದ ಕೌರಿಬೈಲಿನಲ್ಲಿ ವಾಹನಕ್ಕೆ ಚಿರತೆ ಮರಿ ಡಿಕ್ಕಿಯಾಗಿ ಸಾವು.

ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಗ್ರಾಮದ ಕೌರಿಬೈಲು ಬಳಿ ವಾಹನ ಡಿಕ್ಕಿಯಾಗಿ ಚಿರತೆ...
spot_imgspot_img