Monday, November 9, 2026
Monday, November 9, 2026

Klive News

21390 POSTS

Exclusive articles:

ಶಿವಮೊಗ್ಗದ ಒಂದನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ, ಸಾರ್ವಜನಿಕರ ಅಹವಾಲು ಸ್ವೀಕಾರ

ಶಿವಮೊಗ್ಗ ನಗರದ ಜನತೆಯ ದೈನಂದಿನ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪನವರು ಇಂದು ವಾರ್ಡ್ ನಂಬರ್ 01ರ ಪಾರ್ವತಮ್ಮ ಬಡಾವಣೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಡಾವಣೆಯಾದ್ಯಂತ...

ಪಶ್ಚಿಮಘಟ್ಟ ಪ್ರದೇಶ ಸಂಬಂಧಿತ ಕುಂದುಕೊರತೆ ಆಲಿಸಲು ಸ್ಥಳೀಯ ಕಛೇರಿ ತೆರೆಯಲು ನಿರ್ಧಾರ- ಮೊಹಮ್ಮದ್ ತಬ್ರೇಜ್ಆಲಂ ಶರೀಫ್

ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯ ಮಲೆಶಂಕರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಿಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಸ್ಥಳೀಯ ಕಚೇರಿ ತೆರೆಯಲು ನಿರ್ಧರಿಸಲಾಗಿದೆ ಎಂದು ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ...

ಸೊರಬದ ಉಳವಿಯಲ್ಲಿ ಸುರಿದ ಮಳೆ.ತೆಂಗಿನ ಮರ ಬಿದ್ದು ಮನೆಗೆ ಜಖಂ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಉಳವಿ ಹೋಬಳಿಯ ಸಿಗ್ಗ ಗ್ರಾಮ ಪಂಚಾಯತ್ ಅನಸಗದ್ದೆ ಗ್ರಾಮದಲ್ಲಿ ಅಕಾಲಿಕ ಸುರಿದ ರಾತ್ರಿ ಮಳೆಗೆ 20ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಗಾಳಿ ಮಳೆಗೆ ಮರ ಬಿದ್ದ ಪರಿಣಾಮ...

Kuvempu University ಕುವೆಂಪು ವಿವಿ ಪದವಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಆಹ್ವಾನ

Kuvempu University ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯವು 35ನೇಯ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಪ್ರಮಾಣ ಪತ್ರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆದಂಡ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಲು ಏ....

ಶ್ರೀಶಂಕರ ಜಯಂತಿಕವನ. ರಚನೆ : ಪ್ರೇಮಾ ಶ್ರೀಕೃಷ್ಣ, ಮಂಗಳೂರು

ಕಾಲಡಿ ಗ್ರಾಮದಿ ಜನಿಸಿದ ಶಿವಗುರುಆರ್ಯಾಂಬೆಯ ಸುತ ಶಂಕರರುಬಾಲ್ಯದಿ ವೇದವ ಕರಗತ ಮಾಡಿದಪ್ರತಿಭಾನ್ವಿತ ಹಿತಚಿಂತಕರು ಜ್ಞಾನದ ಹಸಿವೆಯ ತಣಿಸಲು ಸನ್ಯಾ-ಸತ್ವದ ದೀಕ್ಷೆಯ ಪಡೆದಿಹರುಮಾತೆಯ ಕಷ್ಟಕೆ ಮರುಗುತ ನದಿಯನೆಮನೆಯ ಸಮೀಪಕೆ ಹರಿಸಿಹರು ದೇಶಾಟನೆಯಲಿ ಶ್ರೇಷ್ಠ ಸನಾತನಧರ್ಮದ ಹಿರಿಮೆಯ ಸಾರಿದರುಅದ್ವೈತವ...

Breaking

ಹೊಸನಗರದಲ್ಲಿ 65 ವರ್ಷದ ಶಿವಪ್ಪ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

ಹೊಸನಗರ ತಾಲ್ಲೂಕು ಕಂಕಳಲೆ, ಬ್ರಹ್ಮೇಶ್ವರ, ಪುಣಜೆ ಗ್ರಾಮದ ವಾಸಿ ಶಿವಪ್ಪ ಎಂಬ...

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ

ಶಿವಮೊಗ್ಗ ಜಿಲ್ಲಾಡಳಿತದ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಶ್ರೀಯುತ ಪ್ರಕಾಶ್ ಜಿ.ಟಿ....

ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಲಿ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿ ಪ್ರಕಾಶ್ ಜಿ. ಟಿ. ನಿಟ್ಟಲಿ ಅವರು ಇಂದು ನಿರ್ಗಮಿತ...
spot_imgspot_img