Monday, November 9, 2026
Monday, November 9, 2026

Klive News

21390 POSTS

Exclusive articles:

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ33 ಮೀಸಲಾತಿ ನೀಡಿದ್ದು‌ ಕಾಮಗ್ರೆಸ್ ಪಕ್ಷ- ಸಿದ್ಧರಾಮಯ್ಯ

ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷ ಪ್ರಾರಂಭದಿಂದಲೂ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯದಲ್ಲಿ ಮೀಸಲಾತಿ ನೀಡಲು ಬದ್ಧವಾಗಿದೆ. ನಮ್ಮ ಪಕ್ಷ ಅಧಿಕಾರದಲ್ಲಿರಲಿ, ಇರದೆ ಇರಲಿ ಸತತವಾಗಿ ಮಹಿಳಾ ಮೀಸಲಾತಿ ಪರವಾದ ನಿಲುವು ತೆಗೆದುಕೊಂಡಿದೆ. ಶ್ರೀಮತಿ...

ಬಸವ ಜಯಂತಿ ವಿಶೇಷವಾಗಿ ಆರೋಗ್ಯ ತಪಾಸಣಾ ಶಿಬಿರ- ಕೆ .ರಂಗನಾಥ್.

ರ ಬಳಗ ಶಿವಮೊಗ್ಗ ವತಿಯಿಂದ ದಿನಾಂಕ 20-04-2026ನೇ ಸೋಮವಾರದಂದು ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಸಹಯೋಗದೊಂದಿಗೆ "ಬಸವ ಜಯಂತಿಯ" ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗ್ಗೆ 7:00...

ಸೇವೆ,ಸಾಮಾಜಿಕ ಹೊಣೆ,ಕಲೆ ಸಂಸ್ಕೃತಿಯ ಅರಿವು, ಸಹಭೋಜನ,ಸಹಭಾಗಿತ್ವ .ಎನ್ ಎಸ್ಎಸ್ ಕಲಿಸುವ ಮುಖ್ಯ ಅಭ್ಯಾಸಗಳು- ಎಸ್.ರುದ್ರೇಗೌಡ

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸಿ ಪರಿಪೂರ್ಣ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ, ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ತಿಳಿಸಿದರು. ನಗರದ ಕುವೆಂಪು...

ರೋಟರಿ ಸಂಸ್ಥೆಯ ಸದಸ್ಯರು ಹೆಚ್ಚಿನ ದೇಣಿಗೆ ನೀಡುವ ಮೂಲಕ ಸಂಸ್ಥೆಯನ್ನ ಉನ್ನತ ಮಟ್ಟಕ್ಕೆ ಒಯ್ಯಬೇಕು- ಎಂ.ಬಿ.ಲಕ್ಷ್ಮಣಗೌಡ

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಜತೆಯಲ್ಲಿ ಹೆಚ್ಚಿನ ಸೇವಾ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಸಹಾಯಕ ಗವರ್ನರ್ ಎಂ.ಬಿ.ಲಕ್ಷಣಗೌಡ ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ...

ಅಧಿಕಾರ ದುರುಪಯೋಗ & ಭ್ರಷ್ಟಾಚಾರದ ವಿರುದ್ಧದ ಹೋರಾಡದಲ್ಲಿ ಲೋಕಾಯುಕ್ತ ಆಶಾಕಿರಣವಾಗಿದೆ- ನ್ಯಾಯಮೂರ್ತಿ ಸೂರ್ಯಕಾಂತ್

ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸಾಮಾನ್ಯ ಜನರ ಹಕ್ಕುಗಳ ರಕ್ಷಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ದೇಶಕ್ಕೇ ಮಾದರಿಯಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ...

Breaking

ಹೊಸನಗರದಲ್ಲಿ 65 ವರ್ಷದ ಶಿವಪ್ಪ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

ಹೊಸನಗರ ತಾಲ್ಲೂಕು ಕಂಕಳಲೆ, ಬ್ರಹ್ಮೇಶ್ವರ, ಪುಣಜೆ ಗ್ರಾಮದ ವಾಸಿ ಶಿವಪ್ಪ ಎಂಬ...

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ

ಶಿವಮೊಗ್ಗ ಜಿಲ್ಲಾಡಳಿತದ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಶ್ರೀಯುತ ಪ್ರಕಾಶ್ ಜಿ.ಟಿ....

ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಲಿ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿ ಪ್ರಕಾಶ್ ಜಿ. ಟಿ. ನಿಟ್ಟಲಿ ಅವರು ಇಂದು ನಿರ್ಗಮಿತ...
spot_imgspot_img