Wednesday, November 11, 2026
Wednesday, November 11, 2026

Klive News

21415 POSTS

Exclusive articles:

ದಸರಾ ಅಂಬಾರಿ ಹೊರಲು ಗಜಪಡೆ ಸಜ್ಜು

ದಸರಾ ಉತ್ಸವ ಹಿನ್ನೆಲೆಯಲ್ಲಿ ಅಂಬಾರಿ ಹೊರಲು ಸಕ್ರೆಬೈಲ್​​​ ಆನೆ ಬಿಡಾರದಿಂದ ಎರಡು ಆನೆಗಳು ನಗರಕ್ಕೆ ಆಗಮಿಸಿವೆ. ಶಿವಮೊಗ್ಗ ದಸರಾದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಅಂಬಾರಿ ಉತ್ಸವಕ್ಕಾಗಿ ಸಾಗರ್​ ಮತ್ತು ಭಾನುಮತಿ ಆನೆಗಳನ್ನು ನಿನ್ನೆಯೇ...

ಸಲಗ ಚಿತ್ರಕ್ಕೆ ಶಿವಮೊಗ್ಗದಲ್ಲಿ ಗುಡ್ ರೇಸ್ಪಾನ್ಸ್,ಚಿತ್ರ ಮಂದಿರ ಹೌಸ್ ಪುಲ್

ಕೊರೊನಾ ಮಹಾಮಾರಿ ಕಡಿಮೆಯಾದ ನಂತರ ಚಿತ್ರಮಂದಿರದಲ್ಲಿ ಬಿಡುಗಡೆಯಾದ ಮೊದಲ ಚಿತ್ರ ಸಲಗಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಹಾಗೂ ಭಾರತ್ ಸಿನಿಮಾಸ್ ನಲ್ಲಿ ಸಲಗ ಚಿತ್ರ ತೇರೆ ಕಂಡಿದೆ .ಹಾಗಾಗಿ...

Breaking

ಧರ್ಮಸೌಹಾರ್ದತೆಗೆ ಮಾದರಿ: ದೀಪಾವಳಿಯಂದು ಮುಸ್ಲಿಂ ಕುಟುಂಬದಿಂದ ಗೋಪೂಜೆ

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಮುಸ್ಲಿಂ ಕುಟುಂಬವೊಂದು ದೀಪಾವಳಿ ಹಬ್ಬದ ಪ್ರಯುಕ್ತ ಭಕ್ತಿಭಾವದಿಂದ...

ಇ.ಎಸ್.ಐ. ವಿಮಾದಾರ ಕಾರ್ಮಿಕರ ಒಪಿಡಿ ಸಮಸ್ಯೆ ತಕ್ಷಣ ಪರಿಹರಿಸಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಶಿವಮೊಗ್ಗ ಜಿಲ್ಲೆಯ ಇ.ಎಸ್.ಐ. (ESI) ವಿಮಾದಾರ ಕಾರ್ಮಿಕರು ಕಳೆದ ನಾಲ್ಕು ತಿಂಗಳುಗಳಿಂದ...

ಧೈರ್ಯ, ಶೌರ್ಯ ಮತ್ತು ನಾರೀಶಕ್ತಿಯ ಪ್ರತೀಕ ವೀರವನಿತೆ ಒನಕೆ ಓಬವ್ವ: ಎಸ್.ಟಿ. ಹಾಲಪ್ಪ

ಧೈರ್ಯ ಮತ್ತು ಶೌರ್ಯದ ಸಂಕೇತವಾದ ವೀರನಾರಿ ಒನಕೆ ಓಬವ್ವ ಎಲ್ಲ ಮಹಿಳೆಯರಿಗೆ...

ಬರದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ₹5,000 ಪರಿಹಾರ ಘೋಷಣೆ – ಮೊದಲ ಕಂತಿನ ₹2,500 ಖಾತೆಗೆ ಜಮೆ

ಬರದ ಪರಿಣಾಮ ಬೆಳೆ ನಷ್ಟ ಅನುಭವಿಸಿರುವ ರೈತರ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸಿರುವ...
spot_imgspot_img