Monday, November 9, 2026
Monday, November 9, 2026

Klive News

21390 POSTS

Exclusive articles:

ಭಾರತದೇಶ ಕಂಡ ಮಹಾನ್ ವ್ಯಕ್ತಿ ,ಡಾ.ಅಂಬೇಡ್ಕರ್- ಶಕುಂತಲಾ ಚಂದ್ರಶೇಖರ್

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಮಾನತೆಯ ಹರಿಕಾರ. ದೇಶದ ಮೊದಲ ಕಾನೂನಿನ ಸಚಿವರು, ಭಾರತ ದೇಶ ಕಂಡ ಮಹಾನ್ ವ್ಯಕ್ತಿ. ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು ಎಂದು ಭಾರತ್ ಸ್ಕೌಟ್ಸ್...

ಡಾ.ಸಮೀಕ್ಷಾ ರೆಡ್ಡಿ ಅವರ ಬಲಿ ಪಡೆದ ನೀರಾನೆ ” ಹಂಸಿಣಿ”, ಅನಾರೋಗ್ಯದಿಂದ ಸಾವು

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ 12 ವರ್ಷದ ಹೆಣ್ಣು ಹಿಪ್ಪೊಪೊಟಾಮಸ್ (ನೀರಾನೆ) ‘ಹಂಸಿಣಿ’ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದೆ.ಗರ್ಭಿಣಿಯಾಗಿದ್ದ ಹಂಸಿಣಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಎಂಟು ತಿಂಗಳ ಗರ್ಭಾವಸ್ಥೆಯ ಅವಧಿ ಮಾರ್ಚ್...

Dr. B.R. Ambedkar ಡಾ.ಅಂಬೇಡ್ಕರ್ ಸರಳ ಜೀವನ ನಡೆಸಿದ ಮಹನ್ ನಾಯಕರು- ಸುರೇಶ್ ವೈ ಹಳ್ಳಿ.

Dr. B.R. Ambedkar ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊಳಲೂರು ಇಲ್ಲಿ 135ನೇ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಗೌರವದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ,...

D S Arun ಶಿವಮೊಗ್ಗ ಹಾಸನ& ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ವಿವಿಧ ವಯೋಮಾನ ವಿಭಾಗಗಳಲ್ಲಿ ಕೆಎಸ್ಸಿಎ ವಲಯ ಆಯ್ಕೆ ಪ್ರಕ್ರಿಯೆ- ಡಿ.ಎಸ್.ಅರುಣ್

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ.), ಶಿವಮೊಗ್ಗ ವಲಯದ ವತಿಯಿಂದ 2026–27ನೇ ಸಾಲಿನ ಅಕಾಡೆಮಿ ಆಯ್ಕೆ ಪ್ರಕ್ರಿಯೆಗಳು (ಪುರುಷರು ಹಾಗೂ ಮಹಿಳೆಯರಿಗೆ) ಆಯೋಜಿಸಲಾಗುತ್ತಿದೆ ಎಂಬುದನ್ನು ತಿಳಿಸಲು ಸಂತೋಷವಾಗುತ್ತದೆ.ಈ ಆಯ್ಕೆ...

Dr. Ambedkar ಇಂದಿನ ಯುವಕರು ಅಂಬೇಡ್ಕರ್ ಜೀವನ ಚರಿತ್ರೆ ಓದಿದರೆ ಸಾಕು ಖಿನ್ನತೆಯಿಂದ ಹೊರಬರಬಹುದು- ಬಿ.ವೈ‌ರಾಘವೇಂದ್ರ.

Dr. Ambedkar ಅನ್ಯಾಯದ ವಿರುದ್ದ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದಯುಗಪುರುಷ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ‌ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು.ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ...

Breaking

ಹೊಸನಗರದಲ್ಲಿ 65 ವರ್ಷದ ಶಿವಪ್ಪ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

ಹೊಸನಗರ ತಾಲ್ಲೂಕು ಕಂಕಳಲೆ, ಬ್ರಹ್ಮೇಶ್ವರ, ಪುಣಜೆ ಗ್ರಾಮದ ವಾಸಿ ಶಿವಪ್ಪ ಎಂಬ...

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ

ಶಿವಮೊಗ್ಗ ಜಿಲ್ಲಾಡಳಿತದ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಶ್ರೀಯುತ ಪ್ರಕಾಶ್ ಜಿ.ಟಿ....

ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಲಿ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿ ಪ್ರಕಾಶ್ ಜಿ. ಟಿ. ನಿಟ್ಟಲಿ ಅವರು ಇಂದು ನಿರ್ಗಮಿತ...
spot_imgspot_img