Monday, November 9, 2026
Monday, November 9, 2026

Klive News

21390 POSTS

Exclusive articles:

CM Siddharamaiah ಬೀದರ್ ನಲ್ಲಿ 4೦ನೇ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

CM Siddharamaiah ಸೂಫಿ ಸಂತರ ನಾಡು ಬೀದರ್ ನಲ್ಲಿ ಇಂದು ಮತ್ತು ನಾಳೆ ನಡೆಯುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದ ಉದ್ಘಾಟನೆಗೂ ಮುನ್ನ ಬೀದರ್ ನಗರದಲ್ಲಿ ಸಮ್ಮೇಳನ ಮೆರವಣಿಗೆ...

ವ್ಯಕ್ತಿತ್ವ ವಿಕಸನಕ್ಕೆ ಭಕ್ತಿಮಾರ್ಗದ ಅನುಸರಣೆ ಅಗತ್ಯ- ಎಸ್.ಎಸ್.ಜ್ಯೋತಿ ಪ್ರಕಾಶ್

ಶ್ರೀರಾಮನ ಆದರ್ಶಗಳು ಎಂದೆಂದಿಗೂ ಪ್ರಸ್ತುತ. ವಿದ್ಯೆಯನ್ನು ಕಲಿಯಬೇಕೆಂದರೆ ಗುರುಗಳನ್ನು ನಾವು ಅನುಸರಿಸಿದಾಗ ಯಶಸ್ಸು ದೊರಕುತ್ತದೆ ಎಂದು ಶ್ರೀ ಶಿವಗಂಗಾ ಯೋಗ ಕೇಂದ್ರದ ಪ್ರಮುಖ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು. ಶಿವಮೊಗ್ಗ ನಗರದ ಶ್ರೀ ಶಿವಗಂಗಾ ಯೋಗಕೇಂದ್ರದ ರಾಘವ...

ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು ತಾಯಂದಿರ ಕರ್ತವ್ಯ- ಗಂಗಾಬಾಯಿ

ತಾಯಿ ಮತ್ತು ಮಗುವಿನ ಆರೋಗ್ಯ ಬಹಳ ಮುಖ್ಯ ಹಾಗಾಗಿ ಅವರಲ್ಲಿ ಅಪೌಷ್ಟಿಕತೆ ನಿವಾರಣೆ ಮಾಡಿ ಪೌಷ್ಟಿಕತೆಯ ಆಹಾರಗಳನ್ನು ನೀಡುತ್ತಾ, ಅವರಿಗೆ ಶಕ್ತಿ ತುಂಬುವುದು ಎಲ್ಲ ತಾಯಂದಿರ ಕರ್ತವ್ಯ ಎಂದು ಶ್ರೀಮತಿ ಗಂಗಾಬಾಯಿ ಶಿಶು...

ನೀನಾಸಂ ಶಿಬಿರಕ್ಕೆ ಏಪ್ರಿಲ್ 20 ಕೊನೆಯ ದಿನಾಂಕ. ಆನ್ ಲೈನ್ ಮೂಲಕ ಹೆಚ್ಚು ಅರ್ಜಿ ಬಂದಲ್ಲಿ ಮುನ್ನವೇ ಪ್ರವೇಶ ಕೋರಿಕೆ ಅಸ್ವೀಕಾರ.

ಕಳೆದ ಎರಡೂವರೆ ದಶಕಗಳಿಂದ ರಂಗತರಬೇತಿ ನಡೆಸುತ್ತಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರವು ಇದೇ 2026 ಮೇ 11ರಿಂದ 31ರ ವರೆಗೆ 21 ದಿನಗಳ ರಂಗತರಬೇತಿ ಶಿಬಿರವೊಂದನ್ನು ನಡೆಸುತ್ತಿದೆ. ಈ ಶಿಬಿರದಲ್ಲಿ ರಂಗಶಿಕ್ಷಣ ಕೇಂದ್ರದ ಅಧ್ಯಾಪಕರು...

ಶಿವಮೊಗ್ಗದ ಬಾಡಿಗೆ ಕೊಠಡಿಯಲ್ಲಿ ಪುರುಷನ ಶವ ಪತ್ತೆ. ಪೊಲೀಸ್ ಪ್ರಕಟಣೆ

ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಮನೆ 2ನೇ ಕ್ರಾಸ್ ವೆಂಕಟೇಶ್ವರ ನಿಲಯದ ಬಾಡಿಗೆ ರೂಂ ನಂ. 06 ರಲ್ಲಿ 13 ತಿಂಗಳಿನಿಂದ ವಾಸವಾಗಿದ್ದ ಸುಮಾರು 65 ವರ್ಷದ ರಾಮಚಂದ್ರ ರಾವ್ ಎಂಬುವವರ...

Breaking

ಹೊಸನಗರದಲ್ಲಿ 65 ವರ್ಷದ ಶಿವಪ್ಪ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

ಹೊಸನಗರ ತಾಲ್ಲೂಕು ಕಂಕಳಲೆ, ಬ್ರಹ್ಮೇಶ್ವರ, ಪುಣಜೆ ಗ್ರಾಮದ ವಾಸಿ ಶಿವಪ್ಪ ಎಂಬ...

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ

ಶಿವಮೊಗ್ಗ ಜಿಲ್ಲಾಡಳಿತದ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಶ್ರೀಯುತ ಪ್ರಕಾಶ್ ಜಿ.ಟಿ....

ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಲಿ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿ ಪ್ರಕಾಶ್ ಜಿ. ಟಿ. ನಿಟ್ಟಲಿ ಅವರು ಇಂದು ನಿರ್ಗಮಿತ...
spot_imgspot_img