Monday, November 9, 2026
Monday, November 9, 2026

Klive News

21390 POSTS

Exclusive articles:

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ.

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ 31 ದಿನಗಳ ಅವಧಿಯ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರವನ್ನು...

MESCOM ಏಪ್ರಿಲ್ 4. ಶಿವಮೊಗ್ಗದ ಹೊಸಳ್ಳಿ, ರಾಮೇನಕೊಪ್ಪ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

MESCOM  ಶಿವಮೊಗ್ಗ ಮಂಡ್ಲಿ 11011 ಕೆವಿ ವಿದ್ಯುತ್ ಉಪಕೇಂದ್ರದಿAದ ಎಂ.ಆರ್.ಎಸ್ 22011 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110ಕೆವಿ ಎಸ್. ಎಸ್-1 ಮಾರ್ಗದಲ್ಲಿ ಏ. 04 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ...

ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ” ಅಲಂಕಾರ್. ಶೋ ಫಾರ್ ವಿಮೆನ್”- ಅಂಜು ಸುರೇಶ್

ಶಿವಮೊಗ್ಗ ನಗರದ ಬಾಲರಾಜ್ ರಸ್ತೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಏಪ್ರಿಲ್ 4ರಂದು ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ “ಅಲಂಕಾರ ದ ಶೋ ಫಾರ್ ವುಮೆನ್” ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ. ಕಂಚಿ...

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯದೇ ಸಾರ್ವಜನಿಕ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವ ವಿಷಯವನ್ನು ಬಜೆಟ್ ಅಧಿವೇಶನದಲ್ಲಿ ವಿಧಾನ...

ಕರ್ತವ್ಯದಲ್ಲಿ ನಿಷ್ಠೆ ತೋರಿದರೆ ಇಲಾಖೆಗೆ ಉತ್ತಮ ಹೆಸರು.ಆತ್ಮತೃಪ್ತಿ- ಎ.ಎಸ್.ರಾಜಕುಮಾರ್

ಸಮಯ ಪ್ರಜ್ಞೆ ಮತ್ತು ನಿಷ್ಟೆಯಿಂದ ಕರ್ತವ್ಯದಲ್ಲಿ ತೊಡಗಿದರೆ ಇಲಾಖೆಗೆ ಉತ್ತಮ ಹೆಸರು ಬರುವುದರೊಂದಿಗೆ ಪ್ರಶಂಸೆ, ಆತ್ಮತೃಪ್ತಿ ಲಭಿಸುತ್ತದೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎ ಎಸ್ ಐ ರಾಜಕುಮಾರ ಹೇಳಿದರು.ಶಿವಮೊಗ್ಗ...

Breaking

ಹೊಸನಗರದಲ್ಲಿ 65 ವರ್ಷದ ಶಿವಪ್ಪ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

ಹೊಸನಗರ ತಾಲ್ಲೂಕು ಕಂಕಳಲೆ, ಬ್ರಹ್ಮೇಶ್ವರ, ಪುಣಜೆ ಗ್ರಾಮದ ವಾಸಿ ಶಿವಪ್ಪ ಎಂಬ...

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ

ಶಿವಮೊಗ್ಗ ಜಿಲ್ಲಾಡಳಿತದ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಶ್ರೀಯುತ ಪ್ರಕಾಶ್ ಜಿ.ಟಿ....

ನೂತನ ಜಿಲ್ಲಾಧಿಕಾರಿಯಾಗಿ ಪ್ರಕಾಶ್ ಜಿ.ಟಿ. ನಿಟ್ಟಲಿ ಅಧಿಕಾರ ಸ್ವೀಕಾರ

ನೂತನ ಜಿಲ್ಲಾಧಿಕಾರಿ ಪ್ರಕಾಶ್ ಜಿ. ಟಿ. ನಿಟ್ಟಲಿ ಅವರು ಇಂದು ನಿರ್ಗಮಿತ...
spot_imgspot_img