Wednesday, December 24, 2025
Wednesday, December 24, 2025

Klive News

18110 POSTS

Exclusive articles:

Adichunchanagiri ಡಿಸೆಂಬರ್ 12. ಕಾಲಭೈರವಾಷ್ಟಮಿ. ರಾಜ್ಯಮಟ್ಟದ ಭಜನಾ ಮೇಳ

Adichunchanagiri ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿಡಿ.12ಕ್ಕೆ ಕಾಲಭೈರವಾಷ್ಟಮಿ ಪ್ರಯುಕ್ತ ಭೈರವಮಾಲೆ ಜೋಗಿ ದೀಕ್ಷೆ, ರಾಜ್ಯಮಟ್ಟದ ಭಜನಾ ಮೇಳ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಳನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ...

Kuvempu University ಕುವೆಂಪು ವಿವಿಯ ವಿವಿಧ ಕೋರ್ಸ್ ಗಳಿಗಾಗಿ ಪ್ರವೇಶ ಪರೀಕ್ಷೆ ಮಾಹಿತಿ

Kuvempu University ಕುವೆಂಪು ವಿಶ್ವವಿದ್ಯಾಲಯವು 2025-26ನೇ ಸಾಲಿಗೆ ವಿವಿಧ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೊರ್ಸ್‌ಗಳ ಪ್ರವೇಶಾತಿಗಾಗಿ ಮತ್ತು ಶಂಕರಘಟ್ಟ ಜ್ಞಾನ ಸಹ್ಯಾದ್ರಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎಂ.ಬಿ.ಎ....

CM Siddharamaiah ಸಿದ್ಧರಾಮಯ್ಯ ಸೀಎಂ ಪೀಠದಲ್ಲೇ ಮುಂದುವರೆಯಲೆಂದು ಅಭಿಮಾನಿಗಳ ಕಾಯಿಸೇವೆ

CM Siddharamaiah ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು ಎಲ್ಲ ವರ್ಗದ ನಾಯಕ, ಸಾಮಾಜಿಕ ನ್ಯಾಯದ ಹರಿಕಾರ, ಭಾಗ್ಯ ವಿಧಾತ, ಗ್ಯಾರೆಂಟಿಗಳ ಸರದಾರ ಸನ್ಮಾನ್ಯ ಸಿದ್ದರಾಮಯ್ಯನವರನ್ನು ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಸಲು ಕಾಂಗ್ರೆಸ್ ಪಕ್ಷದ...

Bhagavad Gita Abhiyan ಭಕ್ತಿಭಾವ ಹೊಮ್ಮಿಸಿದಭಗವದ್ಗೀತೆ “ಮಹಾಸಮರ್ಪಣೆ”

Bhagavad Gita Abhiyan ಶ್ರೀಮಜ್ಜಗದ್ಗುರು ಶಂಕರುಾಚಾರ್ಯರವರ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ; ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ (ರಿ.), ಶಿರಸಿ; ಸ್ವರ್ಣರಶ್ಮಿ ಟ್ರಸ್ಟ್ (ರಿ.), ಶಿವಮೊಗ್ಗ ಮತ್ತು ಶ್ರೀ ಭಗವದ್ಗೀತಾ ಅಭಿಯಾನ...

Shimoga News ಅಂದುಕೊಳ್ಳಬಲ್ಲ, ಮಾಡಬಲ್ಲ ಏಕೈಕ ಜೀವಿ, ಮನುಷ್ಯ.- ಚೇತನ್ ರಾಂ.

Shimoga News ಜೀವ ಜಗತ್ತಿನಲ್ಲಿ ಏನನ್ನಾದರೂ ಅಂದುಕೊಳ್ಳಬಲ್ಲ ಹಾಗೂ ಅಂದುಕೊಂಡದ್ದನ್ನು ಮಾಡಬಲ್ಲ ಸಾಮರ್ಥ್ಯವಿರುವ ಏಕೈಕ ಜೀವಿ ಮನುಷ್ಯ, ಆದ್ದರಿಂದ ಉತ್ತಮವಾದುದನ್ನು ಅಂದುಕೊಳ್ಳಬೇಕು ಅದನ್ನು ಮತ್ತಷ್ಟು ಉತ್ತಮವಾಗಿ ಮಾಡಬೇಕು ಎಂದು ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ...

Breaking

Shimoga News ಗಾಯಕ ಡಾ.ಅಪ್ಪಗೆರೆ ತಿಮ್ಮರಾಜು ಅವರ ನೇತೃತ್ವದಲ್ಲಿ ಜನಪದ ಗೀತ ಗಾಯನ ತರಬೇತಿ ಶಿಬಿರ.

Shimoga News ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ನಿಂದ ಕರ್ನಾಟಕ...

Shimoga APMC ಭಾನುವಾರ ಬೆಳಿಗ್ಗೆ ಮಾತ್ರ ಎಪಿಎಂಸಿ ಬಳಿರಾಸಾಯನಿಕ ರಹಿತ ಸಾವಯವ ಪದಾರ್ಥಗಳ ಮಾರಾಟದ” ವಿಷಮುಕ್ತ ರೈತರ ಸಂತೆ”.

Shimoga APMC ಪ್ರತಿ ಭಾನುವಾರ ಶಿವಮೊಗ್ಗ ವಿನೋಬನಗರ- ಆಲ್ಕೊಳ ರಸ್ತೆಯ ಎಪಿಎಂಸಿ...

Shimoga News ಡಿಸೆಂಬರ್ 28.ಸರ್ವ ಜಾತಿ- ಜನಾಂಗಗಳವಿಧುರ-ವಿಧವೆ ಸಮಾಲೋಚನಾ ಸಭೆ.

Shimoga News "ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು" ಎಂಬ...
spot_imgspot_img