Wednesday, November 11, 2026
Wednesday, November 11, 2026

Klive News

21411 POSTS

Exclusive articles:

Sahyadri Art College Shimoga ಬದುಕಿನ ಮೌಲ್ಯಗಳನ್ನು ಕಲಿಸುವ ಸಂಸ್ಥೆ ಜೆಸಿಐ : ಪ್ರವೀಣ್ ದೇಶಪಾಂಡೆ

Sahyadri Art College Shimoga ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ನಾಯಕತ್ವ ಬೆಳೆಸುವಲ್ಲಿ ಜೆಸಿಐ ಸಂಸ್ಥೆಯ ತರಬೇತಿ ಮಹತ್ತರ ಪಾತ್ರ ವಹಿಸುತ್ತದೆ ನುರಿತ ವಲಯ ತರಬೇತುದಾರ ಪ್ರವೀಣ್ ದೇಶಪಾಂಡೆ ಹೇಳಿದರು. ಜಿಲ್ಲಾ ಪಂಚಾಯಿತಿ,...

Rotary Shivamogga ಸಾರ್ಥಕ ಸೇವೆ ಸಲ್ಲಿಸಿದ ವೃತ್ತಿಪರರಿಗೆ ರೋಟರಿಯಿಂದ ವಿಶೇಷ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ

Rotary Shivamogga ರೋಟರಿ ಸಂಸ್ಥೆಯು ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುವ ಜತೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಇತರರಿಗೂ ಪ್ರೇರಣೆಯಾಗುತ್ತದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್...

ಕುವೆಂಪು ರಸ್ತೆಯಲ್ಲಿ ಹಂಪ್ಸ್ ನಿರ್ಮಿಸಲು ಮನವಿ

ಶರಾವತಿ ನಗರ 9ನೇ ಕ್ರಾಸ್, ಪಿಎನ್‌ಟಿ ಕಾಲೊನಿ ಪಕ್ಕದ ರಸ್ತೆ, ವಿನೋಬನಗರದಿಂದ ಪೆಟ್ರೋಲ್ ಬಂಕ್ ಪಕ್ಕ ಕುವೆಂಪು ರಸ್ತೆಗೆ ಸೇರುವ ನಾಲ್ಕು ರಸ್ತೆಗಳು ಸೇರುವ ಜಾಗದಲ್ಲಿ ಕಳೆದ ಹಲವಾರು ತಿಂಗಳುಗಳಿAದ ನಿತ್ಯವೂ ಅಪಘಾತ...

Department of Social Welfare ಕುಷ್ಟರೋಗ ತಾರತಮ್ಯ ಬೇಡ-ಸೂಕ್ತ ಚಿಕಿತ್ಸೆಯಿಂದ ಪೂರ್ಣ ಗುಣ ಸಾಧ್ಯ : ಡಾ.ನಟರಾಜ್

Department of Social Welfare ಬಡವ, ಶ್ರೀಮಂತ, ಗಂಡು, ಹೆಣ್ಣು ಎಂಬ ಬೇಧವಿಲ್ಲದೆ ಯಾರಲ್ಲಿ ಬೇಕಾದರೂ ಕುಷ್ಟರೋಗ ಬರಬಹುದಾಗಿದ್ದು ರೋಗಲಕ್ಷಣಗಳು ಕಂಡು ಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು...

Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲನೆ-ಪೋಷಣೆಯಲ್ಲಿ ಜಿಲ್ಲೆ ಅಗ್ರಸ್ಥಾನ : ನ್ಯಾ.ಸಂತೋಷ ಎಂ.ಎಸ್

Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರ ಸ್ಥಾನ ಪಡೆದಿದ್ದು, ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ ಎಂದು...

Breaking

ಕರ್ನಾಟಕದಲ್ಲಿ ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ: ಸಚಿವ ರಿಜ್ವಾನ್ ಅರ್ಷದ್ ಕಳವಳ

ಕರ್ನಾಟಕ ಪೆಟ್ರೋಲ್ ಪರೀಕ್ಷೆಗಳಲ್ಲಿ 31.2% ರಷ್ಟು ಎಥೆನಾಲ್ ಮಟ್ಟ ಕಂಡುಬಂದಿದೆ. ವಿಕಾಸ ಸೌಧದಲ್ಲಿ...

ಮಲೆನಾಡಿನಲ್ಲಿ ದೀಪಾವಳಿ ಹಾಗೂ ಬಲಿಪಾಡ್ಯಮಿ ಸಂಭ್ರಮ – ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ಗೋವುಗಳು

ಮಲೆನಾಡಿನಾದ್ಯಂತ ದೀಪಾವಳಿ ಹಾಗೂ ಬಲಿಪಾಡ್ಯಮಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಜಿಲ್ಲೆಯ...

ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು – ತಪ್ಪಿದ ಭಾರೀ ಅನಾಹುತ

ಭದ್ರಾವತಿ ತಾಲೂಕಿನ ಗುಡರ್ ಕೊಪ್ಪ ತಾಂಡ ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ...
spot_imgspot_img