Wednesday, November 11, 2026
Wednesday, November 11, 2026

Klive News

21411 POSTS

Exclusive articles:

Shivamogga Police ಕಾಣೆಯಾಗಿದ್ದಾರೆ : ಸುಳಿವು ನೀಡಲು ಮನವಿ

Shivamogga Police ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ದಿನಾಂಕಗಳAದು ನಾಲ್ವರು ಕಾಣೆಯಾಗಿದ್ದು, ವಿವರ ಕೆಳಕಂಡಂತಿವೆ.ನಗರದ ಹೊಸಮನೆ ಬಲಭಾಗದ 2ನೇ ಕ್ರಾಸ್ ವಾಸಿ ಸ್ವಾಮಿ ಎಂಬುವವರ ತಮ್ಮ ಶಿವು ಜಿ. ಬಿನ್...

Kateel Ashok Pai Memorial College ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ

Kateel Ashok Pai Memorial College ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26...

CM Siddharamaiah ಸಮಾಜದಲ್ಲಿನ ವಾಸ್ತವ ಸ್ಥಿತಿಯನ್ನು ಸಿನಿಮಾಗಳು ತೋರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddharamaiah ಚಲನಚಿತ್ರಗಳು ಮನರಂಜನೆಗೆ ಮಾತ್ರ ಸೀಮಿತವಾಗದೆ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಬಡತನ, ಸಿರಿತನ, ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು, ಅಲ್ಪಸಂಖ್ಯಾಾತರು, ಮಹಿಳೆಯರು ಕುರಿತಾಗಿ ಚಿತ್ರಗಳನ್ನು ಮಾಡಬೇಕು...

ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ ಜಾತಿ,...

Agricultural University ಕೃಷಿ ವಿವಿಯಲ್ಲಿ ರೇಂಜರ್, ರೋವರ್ ಘಟಕ ಉದ್ಘಾಟನೆ

Agricultural University ಕೃಷಿ ವಿಶ್ವವಿದ್ಯಾಲಯದಲ್ಲಿ ರೇಂಜರ್, ರೋವರ್ ಘಟಕ ಘಟಕ ಸ್ಥಾಪನೆ ಆಗುತ್ತಿರುವುದು ವಿಶೇಷ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಅರ್.ಸಿಂಧಿಯಾ ಹೇಳಿದರು.ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ...

Breaking

ಕರ್ನಾಟಕದಲ್ಲಿ ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ: ಸಚಿವ ರಿಜ್ವಾನ್ ಅರ್ಷದ್ ಕಳವಳ

ಕರ್ನಾಟಕ ಪೆಟ್ರೋಲ್ ಪರೀಕ್ಷೆಗಳಲ್ಲಿ 31.2% ರಷ್ಟು ಎಥೆನಾಲ್ ಮಟ್ಟ ಕಂಡುಬಂದಿದೆ. ವಿಕಾಸ ಸೌಧದಲ್ಲಿ...

ಮಲೆನಾಡಿನಲ್ಲಿ ದೀಪಾವಳಿ ಹಾಗೂ ಬಲಿಪಾಡ್ಯಮಿ ಸಂಭ್ರಮ – ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ಗೋವುಗಳು

ಮಲೆನಾಡಿನಾದ್ಯಂತ ದೀಪಾವಳಿ ಹಾಗೂ ಬಲಿಪಾಡ್ಯಮಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಜಿಲ್ಲೆಯ...

ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು – ತಪ್ಪಿದ ಭಾರೀ ಅನಾಹುತ

ಭದ್ರಾವತಿ ತಾಲೂಕಿನ ಗುಡರ್ ಕೊಪ್ಪ ತಾಂಡ ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ...
spot_imgspot_img