Wednesday, November 11, 2026
Wednesday, November 11, 2026

Klive News

21411 POSTS

Exclusive articles:

ಜ. 28ಕ್ಕೆ ಕೆಂಡದಾರ್ಚನೆ, ಕೃತಿ ಬಿಡುಗಡೆ ಕಾರ್ಯಕ್ರಮ

ಶಿವಮೊಗ್ಗ ನಗರದ ಗೆಟ್ಟೇನಹಳ್ಳಿ ರಸ್ತೆಯಕೆ.ಹೆಚ್.ಬಿ.ಪ್ರೆಸ್ ಕಾಲೋನಿಯಲ್ಲಿರುವದೊಡ್ಡಮ್ಮ ಚಾರಿಟಬಲ್ ಟ್ರಸ್ಟ್ ಇಲ್ಲಿ ಮೂರನೇ ಕೆಂಡದಾರ್ಚನೆ ಕಾರ್ಯಕ್ರಮ ಜ. 28 ಬುಧವಾರದಂದು ಬೆಳಿಗ್ಗೆ 7 ಗಂಟೆಯಿಂದ ಗಂಗಾ ಪೂಜೆಯಿಂದ ಪ್ರಾರಂಭವಾಗಲಿದೆ.ಸುದ್ದಿ ಗೋಷ್ಠಿಯಲ್ಲಿ ಈ ಬಗ್ಗೆ ವಿವರ...

Sahyadri Narayan Multispeciality Hospital ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಮತ್ತೊಂದು ಮೈಲಿಗಲ್ಲು: 1,000 ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆಗಳ ಯಶಸ್ವಿ ಪೂರ್ಣ

Sahyadri Narayan Multispeciality Hospital ಉನ್ನತ ಗುಣಮಟ್ಟದ ಮೂತ್ರಶಾಸ್ತ್ರ (Urology) ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಮಹತ್ವದ ಸಾಧನೆಯೊಂದನ್ನು ಮಾಡಿದೆ. ಪ್ರಾಸ್ಟೇಟ್ ಸಮಸ್ಯೆಗೆ ಪರಿಹಾರ ನೀಡುವ...

ಹೊಸನಗರ : ಮೆಸ್ಕಾಂ ಜನ ಸಂಪರ್ಕ ಸಭೆ

ಹೊಸನಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜ. 29 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು...

Karnataka Bala Vikas Academy ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Karnataka Bala Vikas Academy ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2024-25 ಮತ್ತು 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ...

Karnataka Bala Vikas Academy ಮಕ್ಕಳ ಪುಸ್ತಕ ಚಂದಿರ” ಪ್ರಶಸ್ತಿಗಾಗಿ ಪುಸ್ತಕಗಳ ಆಹ್ವಾನ

Karnataka Bala Vikas Academy ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ "ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ" ಗಾಗಿ 2024 ನೇ ಸಾಲಿನ ಹಾಗೂ 2025 ನೇ...

Breaking

ಕರ್ನಾಟಕದಲ್ಲಿ ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ: ಸಚಿವ ರಿಜ್ವಾನ್ ಅರ್ಷದ್ ಕಳವಳ

ಕರ್ನಾಟಕ ಪೆಟ್ರೋಲ್ ಪರೀಕ್ಷೆಗಳಲ್ಲಿ 31.2% ರಷ್ಟು ಎಥೆನಾಲ್ ಮಟ್ಟ ಕಂಡುಬಂದಿದೆ. ವಿಕಾಸ ಸೌಧದಲ್ಲಿ...

ಮಲೆನಾಡಿನಲ್ಲಿ ದೀಪಾವಳಿ ಹಾಗೂ ಬಲಿಪಾಡ್ಯಮಿ ಸಂಭ್ರಮ – ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ಗೋವುಗಳು

ಮಲೆನಾಡಿನಾದ್ಯಂತ ದೀಪಾವಳಿ ಹಾಗೂ ಬಲಿಪಾಡ್ಯಮಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಜಿಲ್ಲೆಯ...

ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು – ತಪ್ಪಿದ ಭಾರೀ ಅನಾಹುತ

ಭದ್ರಾವತಿ ತಾಲೂಕಿನ ಗುಡರ್ ಕೊಪ್ಪ ತಾಂಡ ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ...
spot_imgspot_img