Wednesday, November 11, 2026
Wednesday, November 11, 2026

Klive News

21417 POSTS

Exclusive articles:

DC Shivamogga ಮಾದಕ ವಸ್ತು ಮಾರಾಟ ಸೇವನೆ, ಕಳ್ಳ ಸಾಗಣೆ ವಿರುದ್ಧ ಜನಜಾಗೃತಿ ಮಾಡೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ದೇಶದ ರಕ್ಷಣೆ, ಸ್ವಸ್ಥ ಸಮಾಜ ನಿರ್ಮಾಣ, ಭಾರತದ ಭವ್ಯಭವಿಷ್ಯಕ್ಕಾಗಿ ಮಾದಕ ವಸ್ತುಗಳ ವ್ಯಸನ, ಮಾರಾಟ ಮತ್ತು ಕಳ್ಳಸಾಗಾಣೆ ವಿರುದ್ಧ ಜನಜಾಗೃತಿಗೊಳಿಸಲು ಹಾಗೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ಮಾಡುವಂತೆ...

Backward Classes Welfare Department ಪಿಹೆಚ್ ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗವೇತನ/ ಫೆಲೋಷಿಪ್ ಪಡೆಯಲು ಅರ್ಜಿ ಆಹ್ವಾನ, ಹಿಂದುಳಿದ ವರ್ಗಗಳ ಇಲಾಖೆ ಪ್ರಕಟಣೆ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು...

Newspaper Distributors Trust ಶಿವಮೊಗ್ಗದಲ್ಲಿ ಪತ್ರಿಕಾ ವಿತರಕರ ಟ್ರಸ್ಟ್ ಸ್ಥಾಪನೆ

Newspaper Distributors Trust ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವುಪತ್ರಿಕಾ ವಿತರಕರ ಏಳಿಗೆಗಾಗಿ ವಿನೂತನವಾಗಿ ತನ್ನ ಅಂಗ ಸಂಸ್ಥೆಯಾಗಿ ಪತ್ರಿಕಾ ವಿತರಕರ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲು ನಿರ್ಧರಿಸಿದೆ ಚಾರಿಟಬಲ್ ಟ್ರಸ್ಟ್ ಮೂಲಕ ಪತ್ರಿಕಾ ವಿತರಕರ...

MESCOM ಇಂದು ಮತ್ತು ನಾಳೆ ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಕುಡಿಯುವ ನೀರು ಸರಬರಾಜು ಇಲ್ಲ? ಮಾಹಿತಿ ಓದಿ

MESCOM ಮೆಸ್ಕಾಂ ವತಿಯಿಂದ ತುರ್ತು ಕಾಮಗರಿಯಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ಜ. 07 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ಜ.07 ಮತ್ತು 08 ರಂದು ಸೋಮಿನಕೊಪ್ಪ, ತ್ಯಾವರೆಚಟ್ನಹಳ್ಳಿ, ಬೊಮ್ಮನಕಟ್ಟೆ,...

CM Siddharamaih ರಾಜ್ಯದ ಮುಖ್ಯಮಂತ್ರಿಯಾಗಿ ದೀರ್ಘಕಾಲದ ಸೇವೆ, ಸಿದ್ಧರಾಮಯ್ಯನವರಿಗೆ ಅಭಿನಂದಿಸಿದ ಶಾಸಕ ಬಸವರಾಜ ರಾಯರೆಡ್ಡಿ

CM Siddharamaih ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ನಾಡಿಗೆ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ಅವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು ಪತ್ರ ಬರೆದಿದ್ದಾರೆ. ಕರ್ನಾಟಕದ...

Breaking

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ ಆಕ್ರೋಶ!

ಡೀಸೆಲ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವ ಮೂಲಕ ಕೇಂದ್ರ...

ಮೇರಿ ಇಮ್ಯಾಕ್ಯುಲೇಟ್ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ

ಶಿವಮೊಗ್ಗ ನಗರದ ಮೇರಿ ಇಮ್ಯಾಕ್ಯುಲೇಟ್ ಬಾಲಕಿಯರ ಪ್ರೌಢಶಾಲೆ ಮತ್ತು ಸಂಯುಕ್ತ...

ಧರ್ಮಸೌಹಾರ್ದತೆಗೆ ಮಾದರಿ: ದೀಪಾವಳಿಯಂದು ಮುಸ್ಲಿಂ ಕುಟುಂಬದಿಂದ ಗೋಪೂಜೆ

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಮುಸ್ಲಿಂ ಕುಟುಂಬವೊಂದು ದೀಪಾವಳಿ ಹಬ್ಬದ ಪ್ರಯುಕ್ತ ಭಕ್ತಿಭಾವದಿಂದ...

ಇ.ಎಸ್.ಐ. ವಿಮಾದಾರ ಕಾರ್ಮಿಕರ ಒಪಿಡಿ ಸಮಸ್ಯೆ ತಕ್ಷಣ ಪರಿಹರಿಸಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಶಿವಮೊಗ್ಗ ಜಿಲ್ಲೆಯ ಇ.ಎಸ್.ಐ. (ESI) ವಿಮಾದಾರ ಕಾರ್ಮಿಕರು ಕಳೆದ ನಾಲ್ಕು ತಿಂಗಳುಗಳಿಂದ...
spot_imgspot_img