Wednesday, November 11, 2026
Wednesday, November 11, 2026

Klive News

21417 POSTS

Exclusive articles:

Hulikal Ghat ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರ ಸ್ಥಿತಿ ಗಂಭೀರ

Hulikal Ghat ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ಘಾಟಿಯಲ್ಲಿ ಖಾಸಗಿ ಬಸ್‌ ಅಪಘಾತ ಸಂಭವಿಸಿ ಮಗುವೊಂದು ಸಾವಿಗೀಡಾಗಿದೆ.ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಯ ಬಸ್‌ಹುಲಿಕಲ್‌ ಘಾಟಿಯಲ್ಲಿ ಚಾಲಕನ ನಿಯಂತ್ರಣ...

Kuvempu ಕುವೆಂಪು ಅವರ ಗೀತೆಗಳು ಸಮಾಜದ ಓರೆಕೋರೆಗಳನ್ನ ತಿದ್ದುವಲ್ಲಿ ಯಶಸ್ವಿಯಾಗಿವೆ- ಶಾಂತಾ ಶೆಟ್ಟಿ

Kuvempu ಸಾಹಿತ್ಯ ಕ್ಷೇತ್ರಗಳಲ್ಲಿ ರಾಷ್ಟ್ರಕವಿ ಕುವೆಂಪು ರವರ ಕೊಡುಗೆ ಅವಿಸ್ಮರಣೀಯ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತು , ಚಿರಂತನ ಯೋಗ ಹಾಗೂ ಸಂಗೀತ ಟ್ರಸ್ಟಿನ ಅಧ್ಯಕ್ಷೆ ಶಾಂತ ಎಸ್ ಶೆಟ್ಟಿ ಹೇಳಿದರು. ಅವರು...

Madhu Bangarappa ವಿಶ್ವ ಮಾನವತೆ,ವೈಚಾರಿಕತೆ ಮತ್ತು ಕನ್ನಡಾಭಿಮಾನ ಕುವೆಂಪು ಸಾಹಿತ್ಯದ ವಿಶೇಷತೆ- ಮಧು ಬಂಗಾರಪ್ಪ.

Madhu Bangarappa ವಿಶ್ವಮಾನವ ಸಂದೇಶ, ವೈಚಾರಿಕತೆ ಮತ್ತು ಕನ್ನಡ ಭಾಷಾಭಿಮಾನ ಕುವೆಂಪುರವರ ಸಾಹಿತ್ಯದ ವಿಶೇಷತೆಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ...

Kuvempu ವಿಚಾರ ಕ್ರಾಂತಿಯ ಸ್ಫುರಣೆ. ಕುವೆಂಪು ಒಳ ಚಿಂತನೆಯ ಹರಿವು.ಲೇ- ಡಾ.ರವಿ.ಎಂ.ಸಿದ್ಲಿಪುರ.

Kuvempu ಯುಗಚೇತನ, ರಸಋಷಿ ಕುವೆಂಪು ಅವರ ಜನ್ಮದಿನವು ಕೇವಲ ಒಬ್ಬ ವ್ಯಕ್ತಿಯ ಹುಟ್ಟುಹಬ್ಬವಷ್ಟೇ ಅಲ್ಲ; ಅದು ವೈಚಾರಿಕತೆಯ ದೀಪವನ್ನು ಹಚ್ಚಿ, ಅಜ್ಞಾನದ ಕತ್ತಲೆಯನ್ನು ಸರಿಸಿ, ನಾಡಿನ ಚೇತನವನ್ನು ಎಚ್ಚರಿಸುವ ಪವಿತ್ರ ದಿನವಾಗಿದೆ. ಕುವೆಂಪು...

MESCOM ಡಿಸೆಂಬರ್ 30.ಶಿವಮೊಗ್ಗದಆರ್ ಎಂ.ಎಲ್. ನಗರದ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ.

MESCOM ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ 5ರ ವ್ಯಾಪ್ತಿಯ ಆರ್.ಎಂ.ಎಲ್. ನಗರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 30 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಆರ್.ಎಂ.ಎಲ್.ನಗರ 1 ಮತ್ತು 2ನೇ...

Breaking

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ ಆಕ್ರೋಶ!

ಡೀಸೆಲ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವ ಮೂಲಕ ಕೇಂದ್ರ...

ಮೇರಿ ಇಮ್ಯಾಕ್ಯುಲೇಟ್ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ

ಶಿವಮೊಗ್ಗ ನಗರದ ಮೇರಿ ಇಮ್ಯಾಕ್ಯುಲೇಟ್ ಬಾಲಕಿಯರ ಪ್ರೌಢಶಾಲೆ ಮತ್ತು ಸಂಯುಕ್ತ...

ಧರ್ಮಸೌಹಾರ್ದತೆಗೆ ಮಾದರಿ: ದೀಪಾವಳಿಯಂದು ಮುಸ್ಲಿಂ ಕುಟುಂಬದಿಂದ ಗೋಪೂಜೆ

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಮುಸ್ಲಿಂ ಕುಟುಂಬವೊಂದು ದೀಪಾವಳಿ ಹಬ್ಬದ ಪ್ರಯುಕ್ತ ಭಕ್ತಿಭಾವದಿಂದ...

ಇ.ಎಸ್.ಐ. ವಿಮಾದಾರ ಕಾರ್ಮಿಕರ ಒಪಿಡಿ ಸಮಸ್ಯೆ ತಕ್ಷಣ ಪರಿಹರಿಸಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಶಿವಮೊಗ್ಗ ಜಿಲ್ಲೆಯ ಇ.ಎಸ್.ಐ. (ESI) ವಿಮಾದಾರ ಕಾರ್ಮಿಕರು ಕಳೆದ ನಾಲ್ಕು ತಿಂಗಳುಗಳಿಂದ...
spot_imgspot_img