Thursday, November 12, 2026
Thursday, November 12, 2026

Klive News

21417 POSTS

Exclusive articles:

Shimoga News ಮಹಿಳೆಯರ ವ್ಯವಹಾರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ- ಗಣಪತಿ ಶೆಣೈ.

Shimoga News ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಆಭರಣ ಜ್ಯೂವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.ನಗರದ...

ಕನ್ನಡ ಮಾಧ್ಯಮದಲ್ಲಿ ಓದಿದ್ದವರು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ : ಕೆ.ಎಸ್.ಗೀತಾ

ಶಿವಮೊಗ್ಗ ತಾಲ್ಲೂಕಿನ ಒಂದು ಪುಟ್ಟ ಶಾಲೆ ಆಡಿನಕೊಟ್ಟಿಗೆಯಲ್ಲಿ ಸಾಮಾನ್ಯ ಶಿಕ್ಷಕಿ. ನನ್ನಂತಹವರನ್ನು ಇಂದು ಕರೆಸಿ ಸನ್ಮಾನಿಸುತ್ತಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಅದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಶಿಕ್ಷಕಿ ಕೆ.ಎಸ್.ಗೀತಾ ತಿಳಿಸಿದ್ದಾರೆ. ಅವರು...

Department of Kannada and Culture ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ

Department of Kannada and Culture ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು...

ಗ್ರಂಥಪಾಲಕರ ಹಕ್ಕುಗಳಿಗೆ ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿ

ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ...

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ ಸಂಗಮ" ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ವಿಭಾಗ ಮಟ್ಟದ (ಬೆಳಗಾವಿ, ಚಿಕ್ಕೋಡಿ, ಕಾರವಾರ, ಶಿರಸಿ) ಸಂಪನ್ಮೂಲ ಶಿಕ್ಷಕರ ಕಾರ್ಯಗಾರವನ್ನು...

Breaking

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡ ವಿನಯ್ ತಾಂದ್ಲೆ ಆಕ್ರೋಶ!

ಡೀಸೆಲ್‌ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡುವ ಮೂಲಕ ಕೇಂದ್ರ...

ಮೇರಿ ಇಮ್ಯಾಕ್ಯುಲೇಟ್ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ

ಶಿವಮೊಗ್ಗ ನಗರದ ಮೇರಿ ಇಮ್ಯಾಕ್ಯುಲೇಟ್ ಬಾಲಕಿಯರ ಪ್ರೌಢಶಾಲೆ ಮತ್ತು ಸಂಯುಕ್ತ...

ಧರ್ಮಸೌಹಾರ್ದತೆಗೆ ಮಾದರಿ: ದೀಪಾವಳಿಯಂದು ಮುಸ್ಲಿಂ ಕುಟುಂಬದಿಂದ ಗೋಪೂಜೆ

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಮುಸ್ಲಿಂ ಕುಟುಂಬವೊಂದು ದೀಪಾವಳಿ ಹಬ್ಬದ ಪ್ರಯುಕ್ತ ಭಕ್ತಿಭಾವದಿಂದ...

ಇ.ಎಸ್.ಐ. ವಿಮಾದಾರ ಕಾರ್ಮಿಕರ ಒಪಿಡಿ ಸಮಸ್ಯೆ ತಕ್ಷಣ ಪರಿಹರಿಸಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಶಿವಮೊಗ್ಗ ಜಿಲ್ಲೆಯ ಇ.ಎಸ್.ಐ. (ESI) ವಿಮಾದಾರ ಕಾರ್ಮಿಕರು ಕಳೆದ ನಾಲ್ಕು ತಿಂಗಳುಗಳಿಂದ...
spot_imgspot_img