Friday, November 13, 2026
Friday, November 13, 2026

Klive News

21425 POSTS

Exclusive articles:

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು...

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು ನಿರ್ದೇಶನ ಮಾಡಲು ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಆಕಾಶವಾಣಿ ಹಾಗೂ ದೂರದರ್ಶನದ...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ ಧಾರ್ಮಿಕ ಪೀಠಾಧಿಪತಿಗಳು, ಗಣ್ಯಾತಿಗಣ್ಯರು, ಕೇರಳದ ಮಾನ್ಯ ರಾಜ್ಯಪಾಲರು ಪಾಲ್ಗೊಂಡಿದ್ದರು.ಅಲ್ಲಿ ಮೂಡಿಬಂದ ಸಾರ್ವಜನಿಕ ಅಭಿಪ್ರಾಯದಂತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು ಎಂದು ಉಷಾ ನರ್ಸಿಂಗ್ ಹೋಂ ವೈದ್ಯೆ ಡಾ. ರಕ್ಷಾ ರಾವ್ ಹೇಳಿದರು.ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ...

ಡಿಸೆಂಬರ್ 6. ಗೃಹರಕ್ಷಕ ದಳ ದಿನಾಚರಣೆ ಸರ್ವ ಸಿದ್ಧತೆ

ಶಿವಮೊಗ್ಗ ಜಿಲ್ಲಾ ಗೃಹ ರಕ್ಷಕದಳವು ಡಿ. 06 ರಂದು ಸಂಜೆ 4.00ಕ್ಕೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಯನ್ನು ಆಯೋಜಿಸಿದೆ.ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ....

Breaking

ನಗರದಲ್ಲಿ ನ.13 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಶಿವಮೊಗ್ಗ ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ...

ಮತ್ತೆ ಮುಂದುವರೆದ ಕಾರ್ಯಾಚರಣೆ: ಶಿವಮೊಗ್ಗದಲ್ಲಿ ಫುಟ್ ಪಾತ್ ತೆರವು ಗೊಳಿಸಿದ ಪೊಲೀಸ್ ಸಿಬ್ಬಂದಿ

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ....

ಹಾವು ಕಚ್ಚಿ ಪತ್ನಿ ಸಾವು: ಪತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಅಡಿಕೆ ತೋಟದಲ್ಲಿ ಸೋಗೆ ಆರಿಸುತ್ತಿದ್ದ ಮಹಿಳೆಯೊಬ್ಬರಿಗೆ ನಾಗರಹಾವು ಕಚ್ಚಿದ ಪರಿಣಾಮ ಮೃತಪಟ್ಟ...

ಭದ್ರಾವತಿ‌ ತಾಲ್ಲೂಕು ೧೧ ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ.ಕೃಷ್ಣಭಟ್ ಆಯ್ಕೆ

ಇದೇ ನವೆಂಬರ್ 14ರಂದು ಶನಿವಾರ ನಡೆಯಲಿರುವ ಭದ್ರಾವತಿ ತಾಲ್ಲೂಕಿನ 11ನೇ ಕನ್ನಡ...
spot_imgspot_img