Friday, November 13, 2026
Friday, November 13, 2026

Klive News

21425 POSTS

Exclusive articles:

Akashavani Bhadravati ನಮ್ಮ ತಾಯ್ನುಡಿಯನ್ನ ಗೌರವಿಸಬೇಕು- ಡಾ.ಡಿ.ಆರ್. ಭಾರತೀದೇವಿ

Akashavani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರು ಮತ್ತು ಕುವೆಂಪು ವಿಶ್ವವಿದ್ಯಾಲಯದ...

Women and Child Development Department ಡಿಸೆಂಬರ್ 3. ವಿಶ್ವವಿಕಲಚೇತನರ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,...

Department of Transport ಸಂಚಾರ ವಾಹನ ದಂಡಶುಲ್ಕ ಪಾವ್ತಿ. ಸಾರಿಗೆ ಇಲಾಖೆ ಪ್ರಕಟಣೆ

Department of Transport ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ...

Shivamogga Youth Hostel ಪ್ರವಾಸಿಗರೇ ಗಮನಿಸಿ, ಯೂತ್ ಹಾಸ್ಟೆಲ್ಸ್ ಸಂಸ್ಥೆಯಿಂದ ಭೂತಾನ್ ಪ್ರವಾಸ

ಶಿವಮೊಗ್ಗ ಯೂತ್ ಹಾಸ್ಟೆಲ್, ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ವತಿಯಿಂದ 16.01.2026 ರಿಂದ 23.01.2026 ರ ವರೆಗೆ ಭೂತಾನ್ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. ಕೇವಲ 30 ಜನರಿಗೆ ಮಾತ್ರ...

Bhadravati VISL ಡಿಸೆಂಬರ್ 28.ಭದ್ರಾವತಿ ವಿಐಎಸ್ಎಲ್ ನಿವೃತ್ತ ಉದ್ಯೋಗಿಗಳ ಸಂಘದ ಚುನಾವಣೆ

Bhadravati VISL ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ವಿಐಎಸ್‌ಎಲ್ ನಿವೃತ್ತ ಉದ್ಯೋಗಿಗಳ ಕಲ್ಯಾಣ ಕೇಂದ್ರದ ಮುಂದಿನ ಐದು ವರ್ಷ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯ ಚುನಾವಣೆ ಡಿ.28ಕ್ಕೆ ಸಿಲ್ವರ್ ಜ್ಯುಬಲಿ ಸರ್ಕಾರಿ ಪದವಿ...

Breaking

ನಗರದಲ್ಲಿ ನ.13 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಶಿವಮೊಗ್ಗ ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ...

ಮತ್ತೆ ಮುಂದುವರೆದ ಕಾರ್ಯಾಚರಣೆ: ಶಿವಮೊಗ್ಗದಲ್ಲಿ ಫುಟ್ ಪಾತ್ ತೆರವು ಗೊಳಿಸಿದ ಪೊಲೀಸ್ ಸಿಬ್ಬಂದಿ

ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ....

ಹಾವು ಕಚ್ಚಿ ಪತ್ನಿ ಸಾವು: ಪತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಅಡಿಕೆ ತೋಟದಲ್ಲಿ ಸೋಗೆ ಆರಿಸುತ್ತಿದ್ದ ಮಹಿಳೆಯೊಬ್ಬರಿಗೆ ನಾಗರಹಾವು ಕಚ್ಚಿದ ಪರಿಣಾಮ ಮೃತಪಟ್ಟ...

ಭದ್ರಾವತಿ‌ ತಾಲ್ಲೂಕು ೧೧ ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಡಾ.ಕೃಷ್ಣಭಟ್ ಆಯ್ಕೆ

ಇದೇ ನವೆಂಬರ್ 14ರಂದು ಶನಿವಾರ ನಡೆಯಲಿರುವ ಭದ್ರಾವತಿ ತಾಲ್ಲೂಕಿನ 11ನೇ ಕನ್ನಡ...
spot_imgspot_img