Sunday, November 15, 2026
Sunday, November 15, 2026

Klive News

21446 POSTS

Exclusive articles:

Canarabank Rural Self Employment Training Institute ನವೆಂಬರ್ 13 ರಿಂದ ನಿರುದ್ಯೋಗಿ ಪುರುಷರಿಗೆ ಫೋಟೋಗ್ರಫಿ & ವಿಡಿಯೋಗ್ರಫಿ ಬಗ್ಗೆ ಉಚಿತ ತರಬೇತಿ ಶಿಬಿರ

Canarabank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ. 13 ರಿಂದ 31 ದಿನಗಳ ನಿರುದ್ಯೋಗಿ ಪುರುಷರಿಗೆ...

Department of Industry and Commerce ಅ.28. ಎಂಎಸ್ಎಂಇ ಗಳ ರಫ್ತು ಉತ್ತೇಜನ & ಸುಗಮಗೊಳಿಸುವಿಕೆ ಜಾಗೃತಿ‌‌ ಕಾರ್ಯಾಗಾರ

Department of Industry and Commerce ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು., ಬೆಂಗಳೂರು ಹಾಗೂ ಮಾಚೇನಹಳ್ಳಿ ಕೈಗಾರಿಕೆಗಳ ಸಂಘ ಇವರುಗಳ ಸಹಯೋಗದಲ್ಲಿ ಅ.28 ರಂದು ಬೆಳಗ್ಗೆ...

Atma Yojana ಜಿಲ್ಲಾಮಟ್ಟದ “ಆತ್ಮ” ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Atma Yojana 2025-26 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ...

MESCOM ಅಕ್ಟೋಬರ್ 24. ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ನಿರ್ವಹಣೆ: ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಮೆಸ್ಕಾಂ ಮಾಹಿತಿ ತಂತ್ರಜ್ಞಾನ(ಐಟಿ) ವ್ಯವಸ್ಥೆಯ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿದ್ದು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು ನಗರ ಪ್ರದೇಶಗಳಲ್ಲಿ ಮೆಸ್ಕಾಂ ಆನ್...

Ishwara Khandre ಸಕ್ರೆಬೈಲು ಆನೆಗಳಿಗೆ ಗಾಯ ಪ್ರಕರಣ. ಸಮಗ್ರ ವರದಿಗೆ ಸಚಿವ ಈಶ್ವರ ಖಂಡ್ರೆ ಆದೇಶ

Ishwara Khandre ಸಕ್ರೆಬೈಲು ಆನೆ ಬಿಡಾರದಲ್ಲಿ ನಾಲ್ಕು ಆನೆಗಳು ಗಾಯ ಗೊಂಡು ಗಂಭೀರ ಸ್ಥಿತಿಯಲ್ಲಿ ರುವ ವಿಷಯಕ್ಕೆ ಕಾರಣ ಕೇಳಿ ಒಂದು ವಾರದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

Breaking

ನವೆಂಬರ್ 16, ಎನ್. ಹೆಚ್. ಆಸ್ಪತ್ರೆವತಿಯಿಂದ ಮೂಳೆ ಸಾಂದ್ರತೆ ಉಚಿತ ತಪಾಸಣಾ ಶಿಬಿರ

ಮಂಡಿ, ಕೀಲು ಹಾಗೂ ಸೊಂಟ ನೋವಿನಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಶಿವಮೊಗ್ಗದ ಹರಕೆರೆಯಲ್ಲಿರುವ...

ಫಾಸ್ಟ್ ಫುಡ್ ತಯಾರಿಕೆ: ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ...

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿ ಹೆಚ್.ಎನ್.ವಿದ್ಯಾಧರ್

ಸಹಕಾರ ಕ್ಷೇತ್ರದ ಅಗ್ರಗಣ್ಯ ಪ್ರಶಸ್ತಿ ಗಳಲಿ ಒಂದಾದ ಸಹಕಾರ ರತ್ನ ಪ್ರಶಸ್ತಿ...

ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೂತನ ನಿರ್ದೇಶಕರಿಗೆ ಸ್ವಾಗತ, ದಿನಚರಿ ಬಿಡುಗಡೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್...
spot_imgspot_img