Sunday, November 15, 2026
Sunday, November 15, 2026

Klive News

21446 POSTS

Exclusive articles:

ಆಯನೂರು ಗೇಟ್ ಬಳಿ ಸರಣಿ ಅಪಘಾತ, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಮೊಗ್ಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಮೂವರಲ್ಲಿ ಒಬ್ಬರಿಗೆ ಹೆಡ್ ಇಂಜುರಿಯಾಗಿದ್ದು ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಶಿವಮೊಗ್ಗ ನಗರದ ಆಯನೂರು ಗೇಟ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರಗೊಂಡ...

Madhu Bangarappa ಶಿಕ್ಷಣ ಇಲಾಖೆಯ ಯೋಜನೆಗಳ ಉದ್ಘಾಟನೆಗೆ ಸಿ.ಎಂ. ಶೀಘ್ರ ಶಿವಮೊಗ್ಗಕ್ಕೆ : ಎಸ್.ಮಧು ಬಂಗಾರಪ್ಪ

Madhu Bangarappa ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್‌ ಮಾಹೆಯಲ್ಲಿ ಆಗಮಿಸಲಿದ್ದಾರೆ ಎಂದು ರಾಜ್ಯ ಶಾಲಾ ಶಿಕ್ಷಣ...

B.Y. Raghavendra “ಕಾಯಕ ಸೇತು” ಉಚಿತ ಜಾಬ್ ಪೋರ್ಟಲ್ & ಶಾಸಕ ಡಾ.ಧನಂಜಯ ಸರ್ಜಿ ಸಾಧನೆ ‘ಹೊತ್ತಿಗೆ’ ಲೋಕಾರ್ಪಣೆ

B.Y. Raghavendra ಶಿವಮೊಗ್ಗ, ವಿನೋಬನಗರ ಪೊಲೀಸ್ ಚೌಕಿಯ ಮಹಾನಗರಪಾಲಿಕೆ ವಾಣಿಜ್ಯ ಸಂಕೀರ್ಣದಲ್ಲಿ ವಿಧಾನ ಪರಿಷತ್ ಶಾಸಕರ ಕಚೇರಿಯಲ್ಲಿ ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿ.ವೈ ರಾಘವೇಂದ್ರ ಅವರು ಜಿಲ್ಲೆಯ ಪದವೀಧರ...

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಎಂ.ಆಂಜನಪ್ಪ ಅಧಿಕಾರ ಸ್ವೀಕಾರ

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಎಂ.ಆಂಜನಪ್ಪ ಅವರು ನಿಗಮದ ಪ್ರಧಾನ ಕಛೇರಿಯಲ್ಲಿಅಧಿಕಾರ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಬೀಜ ನಿಗಮವು ಸರ್ಕಾರಿ ಅಂಗ ಸಂಸ್ಥೆಯಾಗಿದ್ದು, ಕರ್ನಾಟಕ ರಾಜ್ಯ ಬೀಜ ನಿಗಮ...

B.Y.Raghavendra ಆರ್ ಎಸ್ ಎಸ್ ನಿರ್ಬಂಧ, ಕಾಂಗ್ರೆಸ್ ಸರ್ಕಾರದ ಅಧಃಪತನ- ಸಂಸದ ರಾಘವೇಂದ್ರ

B.Y.Raghavendra ಕಳೆದ ಒಂದು ವಾರದಿಂದ ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ‌‌. ಆರ್ ಎಸ್ ಎಸ್ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ. ಹಿಂದೆ ಇದನ್ನು ಜಗದೀಶ್ ಶೆಟ್ಟರ್ ರವರು ಮಾಡಿದ್ರು...

Breaking

ನವೆಂಬರ್ 16, ಎನ್. ಹೆಚ್. ಆಸ್ಪತ್ರೆವತಿಯಿಂದ ಮೂಳೆ ಸಾಂದ್ರತೆ ಉಚಿತ ತಪಾಸಣಾ ಶಿಬಿರ

ಮಂಡಿ, ಕೀಲು ಹಾಗೂ ಸೊಂಟ ನೋವಿನಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಶಿವಮೊಗ್ಗದ ಹರಕೆರೆಯಲ್ಲಿರುವ...

ಫಾಸ್ಟ್ ಫುಡ್ ತಯಾರಿಕೆ: ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ...

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿ ಹೆಚ್.ಎನ್.ವಿದ್ಯಾಧರ್

ಸಹಕಾರ ಕ್ಷೇತ್ರದ ಅಗ್ರಗಣ್ಯ ಪ್ರಶಸ್ತಿ ಗಳಲಿ ಒಂದಾದ ಸಹಕಾರ ರತ್ನ ಪ್ರಶಸ್ತಿ...

ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೂತನ ನಿರ್ದೇಶಕರಿಗೆ ಸ್ವಾಗತ, ದಿನಚರಿ ಬಿಡುಗಡೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್...
spot_imgspot_img