Sunday, November 15, 2026
Sunday, November 15, 2026

Klive News

21446 POSTS

Exclusive articles:

MESCOM ಅಕ್ಟೋಬರ್ 18 ರಂದು ಆಲ್ಕೊಳ ಸುತ್ತಮುತ್ತ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಮೆಸ್ಕಾಂ ಪ್ರಕಟಣೆ

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.18 ರಂದು ಬೆಳಿಗ್ಗೆ 10 ರಿಂದ ಸಂಜೆ 6...

C.M.Siddharamaiah ಆಹಾರ ವ್ಯರ್ಥಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ- ಸಿದ್ಧರಾಮಯ್ಯ

C.M.Siddharamaiah ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ನಡೆದ ವಿಶ್ವ ಆಹಾರ ದಿನಾಚರಣೆಯ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.ಹಸಿವಿನ ಸಂಕಟ,...

Shimoga McGann Hospital ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಕಾರ್ಯಾಲಯಕ್ಕೆ ಚಾಲನೆ

Shimoga McGann Hospital ಶಿವಮೊಗ್ಗದ ಜಿಲ್ಲಾ ಹಾಗೂ ತರಬೇತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನ ಮಂಡಳಿಯ ಕಚೇರಿಯನ್ನು ಅಧಿಕೃತವಾಗಿ ಅದರ ಗೌರವಾನ್ವಿತ ಅಧ್ಯಕ್ಷರು ಹಾಗೂ ಒಂದನೇ ಹೆಚ್ಚುವರಿ...

Department of Treasury ವ್ಯವಹಾರದ ಬಹುಮುಖಿ ವಿಶ್ಲೇಷಣೆಗೆ ಖಜಾನೆ ತಂತ್ರಜ್ಞಾನ ಸಹಕಾರಿ- ಆರ್.ಮೋಹನ್ ಕುಮಾರ್

Department of Treasury ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಆರ್ಥಿಕ ವ್ಯವಹಾರದ ಮೇಲ್ವಿಚಾರಣೆ, ಮೌಲ್ಯಮಾಪನ ಮತ್ತು ವಿಶ್ಲೇಷಣೆಗಾಗಿ ಸಮಗ್ರ ಸಾಧನಗಳನ್ನು ಹೊಂದಿರುವ ಖಜಾನೆ ತಂತ್ರಾಂಶ ಹಣಕಾಸು ನಿರ್ವಹಣೆಯನ್ನು ಸುಗಮಗೊಳಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ...

S.N. Channabasappa ಶಿವಮೊಗ್ಗ 16 ನೇ ವಾರ್ಡ್ ಗೆ ಶಾಸಕ ಚೆನ್ನಿ ಭೇಟಿ ಸ್ಥಳಿಯರ ಸಮಸ್ಯೆ ಪರಿಶೀಲನೆ

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 16ರ ಜ್ಯೋತಿ ನಗರಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಡಾವಣೆಯ ಉದ್ಯಾನವನದ ಪ್ರದೇಶದಲ್ಲಿ ನಡೆದಿರುವ...

Breaking

ನವೆಂಬರ್ 16, ಎನ್. ಹೆಚ್. ಆಸ್ಪತ್ರೆವತಿಯಿಂದ ಮೂಳೆ ಸಾಂದ್ರತೆ ಉಚಿತ ತಪಾಸಣಾ ಶಿಬಿರ

ಮಂಡಿ, ಕೀಲು ಹಾಗೂ ಸೊಂಟ ನೋವಿನಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಶಿವಮೊಗ್ಗದ ಹರಕೆರೆಯಲ್ಲಿರುವ...

ಫಾಸ್ಟ್ ಫುಡ್ ತಯಾರಿಕೆ: ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ...

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿ ಹೆಚ್.ಎನ್.ವಿದ್ಯಾಧರ್

ಸಹಕಾರ ಕ್ಷೇತ್ರದ ಅಗ್ರಗಣ್ಯ ಪ್ರಶಸ್ತಿ ಗಳಲಿ ಒಂದಾದ ಸಹಕಾರ ರತ್ನ ಪ್ರಶಸ್ತಿ...

ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೂತನ ನಿರ್ದೇಶಕರಿಗೆ ಸ್ವಾಗತ, ದಿನಚರಿ ಬಿಡುಗಡೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್...
spot_imgspot_img