Tuesday, November 17, 2026
Tuesday, November 17, 2026

Klive News

21463 POSTS

Exclusive articles:

Rotary Club Shimoga ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ. ರಕ್ತದಾನದ ಮಹತ್ವ‌ ಎಲ್ಲರೂ ತಿಳಿಯಬೇಕು- ಕೆ.ಎಸ್.ವಿಶ್ವನಾಥ‌ ನಾಯಕ್

Rotary Club Shimoga ಜೀವ ಉಳಿಸುವ ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದ್ದು, ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಹೇಳಿದರು. ರೋಟರಿ ಕ್ಲಬ್...

Mysore Police ಕಾಣೆಯಾಗಿರುವ ಕಿವುಡ/ ಮೂಗ ಹುಡುಗನ ಸುಳಿವು ನೀಡಿ ಸಹಕರಿಸಿ, ಮೈಸೂರು ವಿವಿ ಪುರಂ ಪೊಲೀಸ್ ಠಾಣೆ ಮಾಹಿತಿ

Mysore Police ಶರತ್ ಎಂ ಎಂ, ಸುಮಾರು 19 ವರ್ಷಗಳು ಈತ ಹುಟ್ಟಿನಿಂದ ಕಿವುಡ/ಮೂಗನಾಗಿದ್ದು ಮೈಸೂರಿನ ಯಾದವಗಿರಿ ಕೈಗಾರಿಕಾ ಪ್ರದೇಶದ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇಲ್ಲಿ ವ್ಯಾಸಂಗ ಮಾಡುತ್ತಿದ್ದು, ಜುಲೈ...

Linganamakki Dam ನಳನಳಿಸುವ ಜೋಗ ಜಲಧಾರೆ

Linganamakki Dam ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಲಿಂಗನಮಕ್ಕಿ ಡ್ಯಾಮ್‌ ಎಲ್ಲ ಗೇಟ್‌ ಓಪನ್‌ ಮಾಡಲಾಗಿದ್ದು , ಜೋಗದ ಲುಕ್‌ ಬದಲಾಗಿದೆ. ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು...

District Consumer Disputes Redressal Commission ಓಲಾ ಸ್ಕೂಟರ್ ಸೇವಾ ನ್ಯೂನತೆ ಪರಿಗಣಿಸಿ, ದೂರುದಾರರ ಪರ ಗ್ರಾಹಕ ಆಯೋಗದ ತೀರ್ಪು

District Consumer Disputes Redressal Commission ಶಂಕರಯ್ಯ, ಶಿವಮೊಗ್ಗ ಇವರು ವ್ಯವಸ್ಥಾಪಕರು, ಓಲಾ ರ‍್ವೀಸ್ ಸೆಂಟರ್ ಶಿವಮೊಗ್ಗ, ಎಂ.ಡಿ ಓಲಾ ಎಲೆಕ್ಟಿçಕಲ್ ಟೆಕ್ನಾಲಾಜಿ ಪ್ರೈ..ಲಿ ಬೆಂಗಳೂರು ಹಾಗೂ ವ್ಯವಸ್ಥಾಪಕರು ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ...

JCI Sahyadri Shivamogga ಜೆಸಿಐ ಮಾರ್ಗದರ್ಶನದಿಂದ ವೃತ್ತಿ ಬದುಕಿನಲ್ಲಿ ಶಿಸ್ತು ಬದ್ಧ ಜೀವನ ಶೈಲಿ- ಬಿ.ಮೋಹನ್

JCI Sahyadri Shivamogga ಮೌನವೀಯ ಮೌಲ್ಯಗಳ ಅರಿವು ಮೂಡಿಸುವ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣದಲ್ಲಿ ಜೆಸಿಐ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ಬಿ.ಮೋಹನ್ ಹೇಳಿದರು. ಜೆಸಿಐ ಸಹ್ಯಾದ್ರಿ ಘಟಕದ...

Breaking

ಯುವ ಸಂಸತ್ ಕೇವಲ ಸ್ಪರ್ಧೆಯಲ್ಲ. ಸಂಸದೀಯ ವ್ಯವಸ್ಥೆಯ ಮೂಲಕ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಕ್ರಿಯೆ- ಡಿ.ಎಸ್.ಅರುಣ್.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಮ್ಮ ಇಂದಿನ ಯುವ ಶಕ್ತಿಯೇ ದೇಶವನ್ನು ಮುನ್ನಡೆಸುವ ದೊಡ್ಡ...

ಸಮಗ್ರ ಕೃಷಿ ಉದ್ಯಮಿ ತರಬೇತಿಗಾಗಿ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯು...

ಬೇಕರಿ ಉತ್ಪನ್ನಗಳ ತಯಾರಿಕೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ...

ನವೆಂಬರ್ 20. ಜಿಲ್ಲಾ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ...
spot_imgspot_img