Wednesday, November 18, 2026
Wednesday, November 18, 2026

Klive News

21473 POSTS

Exclusive articles:

Independence Day ವೀರಯೋಧರ ಜೀವನ ಸ್ಫೂರ್ತಿಯಾಗಲಿ :ಲತಾ ಎಂ.ರಮೇಶ್

Independence Day ವಿನೋಬನಗರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯಕ್ತ "ದೇಶ ಮೊದಲು" ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ಯಶಸ್ವಿಯಾಯಿತು. ನಾಡಿನ ರಾಜರು ಮತ್ತು ವೀರ ಯೋಧರು ಕುರಿತು 15ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸುಂದರವಾಗಿ...

Kateel Ashok Pai Memorial College ಗಾಂಧೀಜಿ & ಇತರ ಹೋರಾಟಗಾರರ ತ್ಯಾಗದಿಂದ ಬಂದ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು- ಡಾ.ಸಂಧ್ಯಾ ಕಾವೇರಿ

Kateel Ashok Pai Memorial College ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಶಿವಮೊಗ್ಗ, ಇವರ ವತಿಯಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಐ ಕ್ಯೂ ಎ ಸಿ ಸಹಯೋಗದಲ್ಲಿ...

Independence Day ಗ್ಯಾರಂಟಿ ಯೋಜನೆಗಳಿಂದ ವಾರ್ಷಿಕ ಅಂದಾಜು₹ 50.000 ಕ್ಕೂ ಅಧಿಕ ಮೊತ್ತದ ಆರ್ಥಿಕ ಸೌಲಭ್ಯ- ಮಧು ಬಂಗಾರಪ್ಪ

Independence Day ಶಿವಮೊಗ್ಗ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ‌ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು ಜನರ ಮನಸ್ಸಿನಲ್ಲಿ ಎಂದಿಗೂ ಚಿರಸ್ಥಾಯಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು...

Department of Youth Empowerment and Sports ಆಗಸ್ಟ್16. ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

Department of Youth Empowerment and Sports ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆ.16 ರ ಬೆಳಿಗ್ಗೆ...

ಪ್ರತಿಭೆಗಳಿಗೆ ಶ್ಲಾಘನೆ ಸೇರಿದರೆ ಮಕ್ಕಳು ಮೇಲೆ ಬರಲು ಸಾಧ್ಯ- ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್

Canara Bank ಪ್ರತಿಭಾ ಪುರಸ್ಕಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯಾದ ರಮೇಶ್ ಅವರು ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಸರ್ಕಾರಿ ಶಾಲೆ, ಸರ್ಕಾರಿ ಅನುದಾನಿತ ಶಾಲೆಯ...

Breaking

ಶಿವಮೊಗ್ಗ ವಾರ್ಡ್ ಗಳಲ್ಲಿನ ಅಭಿವೃದ್ಧಿ ಕಾಮಗಾರಿಯಲ್ಲಿ ಯಾವುದೇ ಕಳಪೆ ಗುಣಮಟ್ಟ ಕಂಡರೆ ಸಹಿಸುವುದಿಲ್ಲ- ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ: "ನಗರದ ವಾರ್ಡ್‌ಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ...

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಶೀಘ್ರ ಶಿವಮೊಗ್ಗದಲ್ಲೇ ಏರ್ಪಡಿಸಲಾಗುವುದು- ಮಧು ಬಂಗಾರಪ್ಪ

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಕಾರ್ಯಕ್ರಮ ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ.ಈ...

ಶಿವಮೊಗ್ಗದಲ್ಲಿ ಡಿಸೆಂಬರ್ 12 ರಂದು ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಗಾಯನ ಸ್ಪರ್ಧೆ

ಶಿವಮೊಗ್ಗ ಜಿಲ್ಲೆಯ ಶ್ರೀ ಭಗವದ್ಗೀತಾ ಜಿಲ್ಲಾ ಅಭಿಯಾನ ಸಮಿತಿಯಿಂದ ಹಿರಿಯ ಪ್ರಾಥಮಿಕ,...
spot_imgspot_img