Thursday, February 12, 2026
Thursday, February 12, 2026

Klive News

18638 POSTS

Exclusive articles:

Tourism Department – Shivamogga District ಪ್ರವಾಸೊದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷರಾಗಿ ಎನ್.ಗೋಪಿನಾಥ್

Tourism Department - Shivamogga District ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷರಾಗಿ ಎನ್.ಗೋಪಿನಾಥ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ವೇದಿಕೆ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು....

ಇಂದಿನ ಕವಿತೆ… ಕವಿ: ಡಾ. ರವಿ. ಎಮ್. ಸಿದ್ಲಿಪುರ

ಯಾರೋ ಗೀಚಿದ ಹಳೆಯ ನಕ್ಷೆಯಲಿನೆಲದ ಒಡಲು ಸೀಳಿ ಹೋಗಿದೆ,ತನ್ನ ಸೀಮೆಯ ದಾಟದಂತೆ ಗಾಳಿಗೆಸಂಪ್ರದಾಯದ ಬೇಲಿ ಬಿದ್ದಿದೆ. ಒಂದೇ ಮಣ್ಣಿನಲಿ ಮೊಳೆತ ಎರಡು ಕುಡಿಗಳುಬಣ್ಣ ಬೆರೆಸಿ ಅರಳಲೆಂದು ಹಂಬಲಿಸಿದರೆ,ತಾಯಿ ಬೇರೇ ಸರ್ಪವಾಗಿ ಎದೆಯುಬ್ಬಿಸಿಹಸಿರು ಉಸಿರನ್ನೇ ಹಿಸುಕಿ...

ಮಲವಗೊಪ್ಪದಲ್ಲಿ ಮಾನವೀಯ ಗುಣ ಮೆರೆದ “ಹರೀಶ್ ನಾಯಕ್”

ಬಡವರಿಗೆ, ಅಗತ್ಯವಿರುವವರಿಗೆ ಸಹಾಯ ಹಸ್ತ ಚಾಚುತ್ತಾ ನೊಂದವರ ಬಾಳಿನಲ್ಲಿ ಬೆಳಕಾಗುತ್ತಿರುವ ಕೊಡುಗೈ ದಾನಿ ಯುವ ನಾಯಕ ಹರೀಶ್ ನಾಯ್ಕ್ ಮತ್ತೆ ನೊಂದ ಜೀವಕ್ಕೆ ಆಸರೆಯಾಗಿದ್ದಾರೆ. ಕೈ ಕಾಲು ಬುದ್ಧಿ ಶಕ್ತಿ ಇವನ್ನೆಲ್ಲ ಕೊಟ್ಟು ಪರೀಕ್ಷೆ...

ಶಿವಮೊಗ್ಗದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ.ಲಕ್ಷಾಂತರ ರೂ, ಮೌಲ್ಯದ ನಷ್ಟ ಅಂದಾಜು

ಅಡುಗೆ ಅನಿಲ ಸಿಲಿಂಡರ್‌ ಸ್ಪೋಟಗೊಂಡು ಮನೆ ಸಂಪೂರ್ಣ ಹಾನಿಯಾಗಿದೆ. ಸಿದ್ದೇಶ್ವರ ನಗರದ 4ನೇ ಅಡ್ಡರಸ್ತೆಯ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಧರ್ಮಪ್ಪ ಎಂಬುವವರು ಬಾಡಿಗೆಗೆ ಇದ್ದ ಮನೆಯಲ್ಲಿ ಸಿಲಿಂಡರ್‌ ಸ್ಪೋಟಗೊಂಡಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ...

S.N.Chennabasappa ಶಿವಮೊಗ್ಗದ 31 ನೇ ವಾರ್ಡಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಚೆನ್ನಿ

S.N.Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 31ರ ಗೋಪಿಶೆಟ್ಟಿ ಕೊಪ್ಪ ಪ್ರದೇಶಕ್ಕೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು. ಭೇಟಿಯ...

Breaking

Rotary Club Shimoga ಫೆಬ್ರವರಿ 14. ಶಿವಮೊಗ್ಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ...

ಮೂಲ ಸೌಕರ್ಯ ಒದಗಿಸುವಂತೆ ಅರಬಿಳಚಿ ಗ್ರಾಮಸ್ಥರ ಸತ್ಯಾಗ್ರಹ

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ ಎಂದು ಆರೊಪಿಸಿ ಶಿವಮೊಗ್ಗದ...

ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಫೆ. 24 ರಿಂದ ಮಾರ್ಚ್ 4 ವರೆಗೆ ಜಾತ್ರಾ ಮಹೋತ್ಸವ

ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ,ಶಿವಮೊಗ್ಗ ಶಾಖೆಯಲ್ಲಿದಿ :15.02.2026...

S.N. Channabasappa ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿಗೆ ಅನುದಾನ ನೀಡಿ- ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್....
spot_imgspot_img