Sunday, December 7, 2025
Sunday, December 7, 2025

Breaking News

ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಬೆಲೆ ಮೂರುಪಟ್ಟು ಹೆಚ್ಚಿಸಿದ ಇಲಾಖೆ

ಭಾರತೀಯ ರೈಲ್ವೆ ಪ್ಲಾಟ್ಫಾರ್ಮ್ ಟಿಕೆಟ್ಗಳ ಬೆಲೆಯನ್ನು ಮೂರು ಪಟ್ಟು ಹೆಚ್ಚಿಸುವ ಮೂಲಕ ಪ್ರಯಾಣಿಕರಿಗೆ ಮತ್ತೊಮ್ಮೆ ದೊಡ್ಡ ಹೊಡೆತವನ್ನು ನೀಡಿದೆ. ಈ ಮೊದಲು ಪ್ಲಾಟ್ಫಾರ್ಮ್ ಟಿಕೆಟ್ ಕೇವಲ 10 ರೂ.ಗೆ ಲಭ್ಯವಿದ್ದರೆ, ಈಗ...

ಶಿವಮೊಗ್ಗ ಎಸ್ ಪಿಲಕ್ಷ್ಮೀಪ್ರಸಾದ್ ಏಕಾಏಕಿ ವರ್ಗಾವಣೆ

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಶ್ರೀ ಬಿ.ಎಂ.ಲಕ್ಷ್ಮೀಪ್ರಸಾದ್ ಅವರನ್ನ ವರ್ಗಮಾಡಲಾಗಿದೆ.ಪ್ರಸ್ತುತ ಶಿವಮೊಗ್ಗಕ್ಕೆಶ್ರೀಮಿಥುನ್ ಕುಮಾರ್ ಅವರನ್ನ ಜಿಲ್ಲಾ ರಕ್ಷಣಾಧಿಕಾರಿಗಳನ್ನಾಗಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಸಿಐಡಿ ಎಸ್‌ಪಿಯಾಗಿದ್ದ.ಜಿ. ಕೆ. ಮಿಥುನ್ ಕುಮಾರ್ 2016ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಶಿವಮೊಗ್ಗದಿಂದ...

ವಾಣಿಜ್ಯ ಸಿಲಿಂಡರ್ ಗಳ ಬೆಲೆ ₹25.50 ಇಳಿಕೆ

ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ, ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್...

ಫ್ಲೋರಿಡಾದಲ್ಲಿ ಪ್ರಬಲಗೊಳ್ಳುತ್ತಿರುವ ಇಯಾನ್ ಚಂಡಮಾರುತ

ಇಯಾನ್ ಚಂಡಮಾರುತವು ಕೆರಿಬಿಯನ್ ಮೇಲೆ ಬಲವನ್ನು ಪಡೆದುಕೊಂಡಿದ್ದು, ರಾಜ್ಯದ ಕಡೆಗೆ ಶೀಘ್ರದಲ್ಲೇ ಪ್ರಮುಖ ಚಂಡಮಾರುತವಾಗಿ ಪರಿಣಮಿಸುವ ಮುನ್ಸೂಚನೆ ನೀಡಿದ್ದರಿಂದ ಗವರ್ನರ್ ರಾನ್ ಡಿಸಾಂಟಿಸ್ ಅವರು ಫ್ಲೋರಿಡಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇದೀಗ...

ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಬೃಹತ್ ಸ್ಫೋಟಕ್ಕೆ ತಯಾರಾಗಿದ್ದರು-ಲಕ್ಷ್ಮೀಪ್ರಸಾದ್

ಶಿವಮೊಗ್ಗದಲ್ಲಿ ಶಂಕಿತ ಉಗ್ರರು ದೊಡ್ಡ ಪ್ರಮಾಣದ ಸ್ಫೋಟಕ್ಕೆ ಸಿದ್ಧರಾಗಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್‌ ಅವರು ಹೇಳಿದ್ದಾರೆ. ಶಿವಮೊಗ್ಗದ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಂಧಿತರಿಂದ ಒಂದು ಕಾರು, 2...

Popular

Subscribe

spot_imgspot_img