News Week
Magazine PRO

Company

Saturday, April 26, 2025

Breaking News

ಕೆಲವೇ ತಿಂಗಳಲ್ಲಿ ಬೆಂಗಳೂರಿನಲ್ಲಿ ಮೆಟ್ರೋ ಲಿಂಕ್ ಎಲೆಕ್ಟ್ರಿಕ್ ಬಸ್ ಸೌಲಭ್ಯ

ಸಿಲಿಕಾನ್‌ ಸಿಟಿ ಬೆಂಗಳೂರಿಗರಿಗೆ ಸಂತೋಷದ ಸಮಾಚಾರ. ಮೆಟ್ರೋ ನಿಲ್ದಾಣದಿಂದ ಇತರ ಸ್ಥಳಗಳಿಗೆ ತೆರಳುವುದಕ್ಕಾಗಿ ಮೊದಲ ಬಾರಿಗೆ ಮಿನಿ ಎಲೆಕ್ಟ್ರಿಕ್ ಬಸ್ ಸೇವೆ ನೀಡಲು ಬಿಎಂಟಿಸಿ ಮುಂದಾಗಿದೆ. ಕೇಂದ್ರ ಸರ್ಕಾರದ 13 ಕೋಟಿ ಅನುದಾನದಿಂದ. ಈಗ...

ದಸರಾ ಹಬ್ಬಕ್ಕೆ ಪೂರಕವಾಗಿ ರಜೆ ವ್ಯವಸ್ಥೆಮಾಡಲು ಸೂಚನೆ- ಬಿ.ಸಿ.ನಾಗೇಶ್

ಸೆ.26ರಿಂದ ನವರಾತ್ರಿ ಹಬ್ಬ ಆರಂಭವಾಗುತ್ತಿದ್ದು., ಹಬ್ಬಕ್ಕೆ ಪೂರಕವಾಗುವಂತೆ ದಸರಾ ರಜೆ ಬದಲಾವಣೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು...

ಗ್ಯಾನ ವಾಪಿ ಮಸಿದಿ ಒಳಗಿನ ವಿಗ್ರಹಗಳನ್ನಪೂಜಿಸಲು ಮಹಿಳೆಯರಿಗೆ ಅವಕಾಶ

ಇಂದು ವಾರಾಣಸಿ ಜಿಲ್ಲಾ ಕೋರ್ಟ್ ತೀರ್ಪು ಹೊರಬಿದ್ದಿದೆ.ಕಾಶಿ ಗ್ಯಾನವಾಪಿ ಮಸೀದಿ ವಿವಾದ ಸಂಬಂಧ ಹೊಸ ಹಿಂದೂಪರ ವಾದಕ್ಕೆ ಭರವಸೆ ಸಿಕ್ಕಿದೆ.ಪ್ರಸ್ತುತ ವಿವಾದದಲ್ಲಿವಾರಾಣಸಿ ವಕ್ಫ್ ಸಮಿತಿ ಮತ್ತು ಹಿಂದೂಪರ ಸಂಘಟನೆಗಳ ವಕಾಲತ್ತನ್ನ ನ್ಯಾಯಾಲಯ ದೀರ್ಘ...

ಬಂಗಾಳಕೊಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲೂ ಮಳೆ ಸೂಚನೆ

ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಹಲವು ರಾಜ್ಯಗಳಲ್ಲಿ ಮತ್ತೆ ಪ್ರವಾಹ ಭೀತಿಯನ್ನು ಉಂಟುಮಾಡಿದೆ. ಶನಿವಾರ ದಿಂದಲೇ ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಧಾರಾಕಾರ ಮಳೆ ಆರಂಭವಾಗಿದೆ....

ಕೇವಲ 13ತಿಂಗಳಲ್ಲಿ ದಾಖಲೆ ಮಾಡಿದ ನೀರಜ್ ಚೋಪ್ರಾ

ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಮತ್ತೊಂದು ಸಾಧನೆ ಮೂಲಕ ಇತಿಹಾಸಿಕ ಸೃಷ್ಟಿಸಿದ್ದಾರೆ. ಟೋಕಿಯೋದಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ...

Popular

Subscribe

spot_imgspot_img