News Week
Magazine PRO

Company

Friday, April 4, 2025

Crime

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ತೀರ್ಥಹಳ್ಳಿಯಲ್ಲಿ ಪೋಲಿಸ್ ದಾಳಿ

ಮಂಗಳೂರು ಆಟೋದಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ಸಂಬಂಧಪಟ್ಟಿದೆ ಎನ್ನಲಾದ ತೀರ್ಥಹಳ್ಳಿಯ 5 ಮನೆಗಳ ಮೇಲೆ ಇಂದು ಬೆಳಗಿನ ಜಾವ ಪೊಲೀಸರಿಂದ ದಾಳಿ ನಡೆಸಿದ್ದಾರೆ. ಮಂಗಳೂರು ಕೋರ್ಟ್‌ ನಿಂದ ಸರ್ಚ್‌...

ಒಂದೇ ಕೋಮಿನ ಯುವಕರಿಂದ ಪರಸ್ಪರ ಇರಿತ ಪ್ರಕರಣ

ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಯುವಕನೊಬ್ಬನ ಮೇಲೆ ಇನ್ನೋರ್ವ ಯುವಕ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಇಬ್ಬರು ಯುವಕರು ಒಂದೇ ಸಮುದಾಯಕ್ಕೆ ಸೇರಿದವರು ಎಂದು ಮಾಹಿತಿ ತಿಳಿದು ಬಂದಿದೆ. ಚಾಕು ಇರಿತಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. ಮಹಮದ್...

ಜಮ್ಮು ಕಾಶ್ಮೀರದ ಬೊಟಿಂಗೊದಲ್ಲಿ ಈರ್ವರು ಭಯೋತ್ಪಾದಕರ ಬಂಧನ

ಜಮ್ಮು ಕಾಶ್ಮೀರದ ಬೊಟಿಂಗೂ ಗ್ರಾಮದಲ್ಲಿ ಲಷ್ಕರ್-ಎ-ತೈಬಾ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕನನ್ನು ಪೊಲೀಸರು ಹಾಗೂ ಸಿಆರ್‌ಪಿಎಫ್‌ ಯೋಧರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಜಿಲ್ಲೆಯ ಬೊಟಿಂಗೂ ಗ್ರಾಮದಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ಹಾಗೂ...

ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ವಿರುದ್ಧ ಎಫ್ ಐಅರ್ ವಿಚಾರ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲು. UAPA ಕೇಸ್ ದಾಖಲಿಸಿ ತನಿಖೆ ತೀವ್ರಗೊಳಿಸಿರುವ ಪೊಲೀಸರು. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸರು. ಮಂಗಳೂರು ಮೂಲದ ಮಾಜ್ ಮುನೀರ್ ಅಹಮದ್(22) ಹಾಗೂ ಶಿವಮೊಗ್ಗ ಸಿದ್ದೇಶ್ವರ...

ಚಂಡಿಘರ್ ವಿವಿ ಹಾಸ್ಟೆಲ್ ವಿದ್ಯಾರ್ಥಿನಿಯ ಹೀನ ಕೃತ್ಯಕ್ಕೆ ಪ್ರತಿಭಟನೆ

ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ಸುಮಾರು 60...

Popular

Subscribe

spot_imgspot_img