Saturday, December 13, 2025
Saturday, December 13, 2025

Education & Jobs

ಎಚ್ಎಎಲ್ ನಲ್ಲಿ ಉದ್ಯೋಗಾವಕಾಶ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಚಿಸುವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 3, 2022 ಮೊದಲು ಆನ್‌...

ರಸಾಯನ ಶಾಸ್ತ್ರ ಕಬ್ಬಿಣದ ಕಡಲೆಯಲ್ಲ

ವಿದ್ಯಾರ್ಥಿಗಳು ರಸಾಯನ ಶಾಸ್ತ್ರ ವಿಷಯವನ್ನು ಕಬ್ಬಿಣದ ಕಡಲೆ ಎಂದು ಭಾವಿಸಬಾರದು. ರಸಾಯನಶಾಸ್ತç ವಿಷಯ ಕಲಿಯುವ ಸರಳ ಮಾರ್ಗಗಳಿದ್ದು, ಅದನ್ನು ಅನುಸರಿಸುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಡಾ. ಗೀತಾರಾಣ ಹೇಳಿದರು. ರಾಜೇಂದ್ರ...

ಡಿ1 ರಿಂದ ಸುಶಾಸನ ಮಾಸಾಚರಣೆ-ಸಚಿವ ಅಶ್ವತ್ಥನಾರಾಯಣ

ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ಸುಶಾಸನ ಮಾಸವನ್ನು ಆಚರಿಸಲಾಗುತ್ತದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ...

ರಾಜ್ಯದಲ್ಲಿ ಈವರೆಗೆ 5.86 ಲಕ್ಷ ವಿಶೇಷ ಚೇತನರಿಗೆ ಗುರುತಿನ ಚೀಟಿ ವಿತರಿಸಲಾಗಿದೆ

ಸರ್ಕಾರದಿಂದ ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್‌ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌...

ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ಸರಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು, ಇಲ್ಲಿ ಒಟ್ಟು 487 ವಿವಿಧ ಹುದ್ದೆಗಳು ಖಾಲಿಯಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ, ಐಟಿಐ, ಪದವಿ, ಸ್ನಾತಕೋತ್ತರ ಪದವಿ ಪಡೆದವರು...

Popular

Subscribe

spot_imgspot_img