Tuesday, December 9, 2025
Tuesday, December 9, 2025

Education & Jobs

ಶ್ರೀ ಎನ್.ಡಿ.ನಾಗರಾಜ್ ಅವರಿಗೆ ಮಂಗಳೂರು ವಿವಿಪಿ.ಎಚ್.ಡಿ ಪದವಿ

ವಿಷ್ಣುಶರ್ಮನ ಪಂಚತಂತ್ರದಲ್ಲಿ ಶೈಕ್ಷಣಿಕ ಮನೋವಿಜ್ಞಾನ ಮತ್ತು ವ್ಯಕ್ತಿತ್ವ ನಿರ್ಮಾಣ ಕಲೆ ಒಂದು ವಿಮರ್ಶಾತ್ಮಕ ಅಧ್ಯಯನ ಎಂಬ ವಿಷಯ ಕುರಿತುಶ್ರೀ ಎನ್. ಡಿ ನಾಗರಾಜ್ ಅವರ ಮಹಾಪ್ರಬಂಧಕ್ಕೆಮಂಗಳೂರು ವಿವಿಪಿ ಎಚ್ ಡಿ ಪದವಿ ನೀಡಲುಸಮ್ಮತಿಸಲಾಗಿದೆ. ಕಟೀಲಿನ...

ದಾವಣಗೆರೆ ವಿವಿ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರರು ಈ...

ಭಾರತೀಯ ಸಂಸ್ಕೃತಿ ನಾಶಮಾಡಲು ಯಾರಿಗೂ ಸಾಧ್ಯವಿಲ್ಲ- ಪಟ್ಟಾಭಿರಾಮ್

ವಿದೆಶೀ ಸಂಸ್ಕೃತಿಯಿಂದ ಭಾರತಕ್ಕೆ ಸ್ವಲ್ಪ ದಕ್ಕೆಯಾಗಿದೆ. ಭಗವಂತ ಅವತಾರ ಮಾಡಿದ ದೇಶ ಭಾರತ, ಯಾರೂ ನಮ್ಮನ್ನು ನಾಶಮಾಡಲು ಸಾದ್ಯವಿಲ್ಲ ಇಲ್ಲಿ ಗುರುಶಿಷ್ಯ ಪದ್ಧತಿ ಇನ್ನೂ ಜೀವಂತವಾಗಿ ಇದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ...

ಜೈ ಜವಾನ್ ಜೈ ಕಿಸಾನ್ ಶಾಸ್ತ್ರೀಜಿ ಮಹಾನ್

ದೇಶದ ಎರಡನೇ ಪ್ರಧಾನಿ, ಸ್ವಾತಂತ್ರ್ಯ ಸಮರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೋರಾಟ ನಡೆಸಿದ ಮತ್ತು ಬಡವರ ಏಳಿಗೆಗಾಗಿ ಸರ್ವಥಾ ಶ್ರಮಿಸಿದ, 1965ರ ಇಂಡೋ-ಪಾಕಿಸ್ಥಾನ ಯುದ್ಧದಲ್ಲಿ ಸೇನೆಯನ್ನು ಹುರಿದುಂಬಿಸಿ ಭಾರತ ಗೆಲ್ಲುವಂತೆ ಮಾಡಿದ ಮಹಾನ್‌ ನಾಯಕರಿವರು. 1964ರಿಂದ...

ಹಿರಿಯರನ್ನ ಗೌರವಿಸಿ ಸೌಹಾರ್ದವಾಗಿ ನಡೆದುಕೊಳ್ಳಿ- ನ್ಯಾ.ರಾಜಣ್ಣ ಸಂಕಣ್ಣವರ್

ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ, ಕಾನೂನು ಅರಿವು ಕಾರ್ಯಕ್ರಮ, ಹಿರಿಯ ನಾಗರಿಕರ ದಿನಾಚರಣೆ ಯು ದಿನಾಂಕ 1-10-2022 ರಂದು ಶನಿವಾರ ಬೆಳಿಗ್ಗೆ ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆಯಿತು. ಶ್ರಮದಾನ...

Popular

Subscribe

spot_imgspot_img