Sunday, November 24, 2024
Sunday, November 24, 2024

Education & Jobs

ಕೆಪಿಎಸ್ ಸಿ ಯಿಂದ ಸಹಾಯಕ ನಿರ್ದೇಶರ ಹುದ್ದೆಗೆ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 16 ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಗುರುವಾರದಿಂದ ಅರ್ಜಿಗಳ ಹರಿವು ಆರಂಭವಾಗಿದೆ. ಅರ್ಥಶಾಸ್ತ್ರ ಮತ್ತು ಸಾಂಖ್ಯಿಕ ಇಲಾಖೆಯಲ್ಲಿ ಉಳಿದಿರುವ ಗ್ರೂಪ್ ಬಿ ಹುದ್ದೆಗಳನ್ನು...

8ನೇ ತರಗತಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರವಾಸ

ರಾಜ್ಯ ಸರ್ಕಾರವು ಪ್ರೌಢಶಾಲೆಗಳಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಅಕ್ಟೋಬರ್ ನಲ್ಲಿ ಕರ್ನಾಟಕ ದರ್ಶನ ಪ್ರವಾಸವನ್ನು ಆಯೋಜಿಸಿದೆ.ರಾಜ್ಯ ಸರ್ಕಾರವು ಪ್ರೌಢಶಾಲೆಗಳಲ್ಲಿ...

ಮೊದಲ ಬಾರಿಗೆ ಅಂಗನವಾಡಿ ಮಕ್ಕಳಿಗೆ ಸಿರಿಧಾನ್ಯ ಲಡ್ಡು ನೀಡಿಕೆ

ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ರಾಯಚೂರು ಜಿಲ್ಲೆಯಲ್ಲಿ ಸಿರಿಧಾನ್ಯದಿಂದ ತಯಾರಿಸಿದ ಲಡ್ಡು ನೀಡಲಾಗುವುದು. ರಾಜ್ಯದಲ್ಲಿಯೇ ಮೊದಲ ಬಾರಿಗೆ ರಾಯಚೂರು ಜಿಲ್ಲಾಡಳಿತ ಅಪೌಷ್ಟಿಕ ಮಕ್ಕಳಿಗೆ ಸಿರಿಧಾನ್ಯದ ಲಡ್ಡು ವಿತರಿಸಲು ಪ್ರಯೋಗ ಕೈಗೊಂಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಜಾರಿಗೆ...

ಉನ್ನತ ಶಿಕ್ಷಣಕ್ಕೆ ಅಮೆರಿಕಾಗೆ ಭಾರತದಿಂದ ಅತ್ಯಧಿಕ ವಿದ್ಯಾರ್ಥಿಗಳು

ಯುನೈಟೆಡ್ ಸ್ಟೇಟ್ಸ್ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಲ್ಲಿ ಭಾರತವು ನಂಬರ್ ಒನ್ ದೇಶವಾಗಿದೆ ಎಂದು ನವದೆಹಲಿಯಲ್ಲಿರುವ ಕಾನ್ಸುಲರ್ ವ್ಯವಹಾರಗಳ ಯುಎಸ್ ರಾಯಭಾರ ಸಚಿವ ಡಾನ್ ಹೆಫ್ಲಿನ್ ಅವರು ತಿಳಿಸಿದ್ದಾರೆ. ಇತ್ತೀಚೆಗೆ ಭಾರತದಲ್ಲಿನ US...

ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು- ಸಚಿವ ಹೆಬ್ಬಾರ್

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸೇರಿ ಇತರ ಸೌಲಭ್ಯಗಳ ಸಮರ್ಪಕ ವಿತರಣೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಂ ಹೆಬ್ಬಾರ್ ಅವರು ತಿಳಿಸಿದರು. ವಿಧಾನ ಪರಿಷತ್ತಿನ ಕಲಾಪದ...

Popular

Subscribe

spot_imgspot_img