News Week
Magazine PRO

Company

Wednesday, April 16, 2025

Global

ಮೋದೀಜಿಯವರ ಬಗ್ಗೆ ಮೆಚ್ಚುಗೆ ನುಡಿಯಾಡಿದ ಇಮ್ರಾನ್ ಖಾನ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ಭಾಷಣದಲ್ಲಿ ಮಾತನಾಡುತ್ತಾ ಅವರು, ನರೇಂದ್ರ ಮೋದಿಯವರಿಗೆ ವಿದೇಶದಲ್ಲಿ ಯಾವುದೇ ಆಸ್ತಿ ಇಲ್ಲ. ಆದರೆ ನಮ್ಮ ನಾಯಕರಿಗೆ ಮಾತ್ರ...

ವಿಶ್ವ ಆರ್ಥಿಕ ಹಿಂಜರಿತಅಮೆರಿಕ ಜಪಾನ್ ನಲ್ಲಿ ಮುಂಜಾಗ್ರತೆ

ವಿಶ್ವದಲ್ಲಿ ಆರ್ಥಿಕ ಹಿಂಜರಿತದ ಭಯವು ಉದ್ಯೋಗಿಗಳಲ್ಲಿ ಹೆಚ್ಚಿನ ಭಯವನ್ನು ಹುಟ್ಟುಹಾಕಿದೆ ಏಕೆಂದರೆ ಕೋವಿಡ್ ಸಮಯದಲ್ಲಿ ಕೆಲಸದಿಂದ ತೆಗೆದುಹಾಕಲಾಗಿದ್ದ ನೆನಪುಗಳು ಅವರ ಮನಸ್ಸಿನಿಂದ ಇನ್ನೂ ಅಳಿಸಿಹೋಗಿಲ್ಲ. ಆರ್ಥಿಕ ಪ್ಯಾಕೇಜ್ ಹೆಸರಿನಲ್ಲಿ ಅತಿಯಾದ ಖರ್ಚು, ಚೀನಾದಲ್ಲಿ...

ಯುದ್ಧದ ಸಮಯವಲ್ಲ ಎಂದ ಮೋದೀಜಿ ಮಾತಿಗೆಸೈ ಎಂದ ಫ್ರಾನ್ಸ್ ಅಧ್ಯಕ್ಷ

ಇದು ಯುದ್ಧದ ಸಮಯವಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ಸರಿಯಾಗಿಯೇ ಇದೆ ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ತಿಳಿಸಿದ್ದಾರೆ. ನ್ಯೂಯಾರ್ಕ್ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ...

ಹಿಜಾಬ್ ಧಾರಣೆ ವಿರುದ್ಧ ಇರಾನ್ ಮಹಿಳೆಯರ ಪ್ರತಿಭಟನೆ

22 ವರ್ಷದ ಮಹಿಳೆ ಮಹ್ಸಾ ಅಮಿನಿ ಸಾವಿನ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್‌ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ. ಅಲ್ಲದೆ ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸಿಕೊಳ್ಳುತ್ತಿರುವ ವಿಡಿಯೋ...

ಉಕ್ರೇನ್ ವಿರುದ್ಧ ಸಮರ ನಿಲ್ಲಿಸಲು ಪುಟಿನ್ ಗೆ ನೇರ ಹೇಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ವಿಶ್ವದ ಪ್ರಮುಖ ನಾಯಕರು ನರೇಂದ್ರ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದರು. ಇದೀಗ ಮತ್ತೊಮ್ಮೆ ಇಡೀ ವಿಶ್ವದ...

Popular

Subscribe

spot_imgspot_img