Tuesday, September 29, 2026
Tuesday, September 29, 2026

Karnataka

Shivamogga News ಎಮ್ಮೆಹಟ್ಟಿಯಲ್ಲಿ ಮನಸೆಳೆದ ಮೆಲೋಡಿ ರಮೇಶ್ ತಂಡದ ಸಾಂಸ್ಕೃತಿಕ‌ ಕಾರ್ಯಕ್ರಮ.

Shivamogga News ಮೆಲೋಡಿ ರಮೇಶ್ ತಂಡದಿಂದ ಎಮ್ಮೆಹಟ್ಟಿಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮೆಚ್ಚುಗೆ ಗಳಿಸಿತು.ಶ್ರೀ ಉಜ್ಜಯಿನಿ ಮರುಳ ಸಿದ್ದೇಶ್ವರ ಸ್ವಾಮಿಯ ನೂತನ ದೇವಸ್ಥಾನ ಉದ್ಘಾಟನೆ ಪ್ರಯುಕ್ತ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ...

Summer Camps In Shimoga ಯಕ್ಷಗಾನದ ಅರಿವು , ಕಲಿಕೆ,ಯೋಗಾಭ್ಯಾಸ ನೃತ್ಯ ,ವಿವಿಧ ಆಟೋಟಗಳು ಮಕ್ಕಳಿಗೆ ಹೊಸ ಚೈತನ್ಯ ನೀಡುತ್ತವೆ- ವಿಜಯಲಕ್ಷ್ಮಿ.

Summer Camps In Shimoga ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಬೇಸಿಗೆ ಶಿಬಿರವು ಅತ್ಯಂತ ಸಹಕಾರಿಯಾಗುತ್ತದೆ ಎಂದು ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ 2026ನೇ ಸಾಲಿನ ಅಧ್ಯಕ್ಷೆ ವಿಜಯಲಕ್ಷ್ಮೀ ಹೇಳಿದರು."ದಾನ್ 2026" ಬೇಸಿಗೆ ಶಿಬಿರದ...

Manipal ಮಾಹೆ ಮತ್ತು ಸ್ಪೆಷಲ್ ಒಲಂಪಿಕ್ಸ್ ಭಾರತ್ ಪರಸ್ಪರ ಮಹತ್ವದ ಒಪ್ಪಂದಕ್ಕೆ ಸಹಿ.

Manipal ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು ಇತ್ತೀಚೆಗೆ 'ಸ್ಪೆಷಲ್ ಒಲಿಂಪಿಕ್ಸ್ ಭಾರತ್' ಸಂಸ್ಥೆಯೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ,...

Pillangeri Sri Venkataramana Swamy ಮೇ 9. ಪಿಳ್ಳಂಗೇರಿ ಶ್ರೀವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ.

Pillangeri Sri Venkataramana Swamy ಮಹೇಂದ್ರ ಗಿರಿ ಎಂದೇ ಹೆಸರಾದ ಪಿಳ್ಳಯ್ಯನಗಿರಿ ಶ್ರೀ ಲಕ್ಷ್ಮೀರಮಣ ಸನ್ನಿಽಯಲ್ಲಿ ಮೇ. ೦೯ರಂದು ಬ್ರಹ್ಮ ರಥೋತ್ಸವ ನಡೆಯಲಿದೆ.ಇದರ ಅಂಗವಾಗಿ ಅಂದು ಬೆಳಿಗ್ಗೆ ೦೯.೦೦ ಗಂಟೆಯಿAದ ಅಭಿಷೇಕ, ಅಲಂಕಾರ...

K.S. Eshwarappa ಶಿವಮೊಗ್ಗದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ರಿವರ್ ಸ್ಟೋರ್ ಮಳಿಗೆ ಉದ್ಘಾಟನೆ

K.S. Eshwarappa ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ರಿವರ್ ಮೊಬಿಲಿಟಿಯು ಶಿವಮೊಗ್ಗದಲ್ಲಿ ತನ್ನ ಮೊದಲ ಮಳಿಗೆಯನ್ನು ಪ್ರಾರಂಭಿಸಿದೆ. MAG ಎಂಟರ್ಪ್ರೈಸಸ್ನ ಸಹಭಾಗಿತ್ವದಲ್ಲಿ ಪ್ರಾರಂಭ ವಾದ ರಿವರ್ ಸ್ಟೋರ್ ಅನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು.ಈ ಹೊಸ...

Popular

Subscribe

spot_imgspot_img