Friday, February 13, 2026
Friday, February 13, 2026

Karnataka

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕಂಡು ಬರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ನಿರ್ದೇಶನ- ಗುರುದತ್ತ ಹೆಗಡೆ

DC Shivamogga ತೀರ್ಥಹಳ್ಳಿ, ಹೊಸನಗರ, ಸಾಗರ ಮಲೆನಾಡು ತಾಲೂಕುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಕಂಡುಬರುವ ಮಂಗನಕಾಯಿಲೆಯ ನಿಯಂತ್ರಣಕ್ಕೆ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್‌, ಆರೋಗ್ಯ ಇಲಾಖೆ ಹಾಗೂ ಇತರೆ...

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ದಿನಾಂಕ 11.12.2025 ರಂದು ಬೆಳಿಗ್ಗೆ11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು...

Shiralakoppa Municipality ಬೀದಿ ನಾಯಿಗಳ ಕಾಟ ನಿಯಂತ್ರಣಕ್ಕೆ ಶಿರಾಳಕೊಪ್ಪ ಪುರಸಭೆಯಿಂದ ಕ್ರಮ ಕೈಗೊಂಡ ಮಾಹಿತಿ

Shiralakoppa Municipality ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ...

Karnataka Maratha Communities Development Corporation ಹೊಲಿಗೆಯಂತ್ರ ವಿತರಣೆ : ಮರಾಠಾ ಅಭಿವೃದ್ದಿ ನಿಗಮದಿಂದ ಯೋಜನೆಯ ಪ್ರಕಟಣೆ

Karnataka Maratha Communities Development Corporation ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್...

MESCOM ಡಿಸೆಂಬರ್ 11, ಶಿವಮೊಗ್ಗದ ಆರ್ ಎಂ ಎಲ್ ನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3ನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ನಗರ...

Popular

Subscribe

spot_imgspot_img