Tuesday, September 29, 2026
Tuesday, September 29, 2026

Karnataka

Madhu Bangarappa ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ ಕಂಡುಕೊಳ್ಳಲು ಶೈಕ್ಷಣಿಕ ಮಾರ್ಗದರ್ಶನ ನೀಡುವ ಉತ್ತಮ ಕಾರ್ಯಕ್ರಮ- ಮಧು ಬಂಗಾರಪ್ಪ.

Madhu Bangarappa TV9 ಕನ್ನಡ ವಾಹಿನಿಯು ಶಿವಮೊಗ್ಗದ ಪೊಲೀಸ್ ಭವನದಲ್ಲಿ ಆಯೋಜಿಸಿದ್ದ "TV9 Education Expo 2026" ಕಾರ್ಯಕ್ರಮವನ್ನು ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿ, ಮಾತನಾಡಿದರು. ಟಿವಿ9 ಎಜುಕೇಶನ್ ಎಕ್ಸ್‌ಪೋ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ) ಅಧ್ಯಕ್ಷರಾದ ನಂಜಯ್ಯ ಮಠ ರವರು ಶಿವಮೊಗ್ಗ ನಗರ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.ಶನಿವಾರ ಸಂಜೆ ಶಿವಮೊಗ್ಗ ನಗರಕ್ಕೆ ಆಗಮಿಸಿ,ವಿಮಾನ...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ "ಅಭಿಮಾನೋತ್ಸವ" ಕಾರ್ಯಕ್ರಮದ ಯಶಸ್ಸಿನ ನಿಮಿತ್ತ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ...

Blood Donation camp ದೊಡ್ಡಪೇಟೆ ಪೊಲೀಸ್ ಠಾಣೆ ಆಶ್ರಯದಲ್ಲಿ ರಕ್ತದಾನ ಶಿಬಿರ.

Blood Donation camp ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಹಾಗೂ ಅಂಬೇಡ್ಕರ್ ರಕ್ತಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ...

Department Of Pre-University Education ಅನುಮತಿ ಇಲ್ಲದ ಪ್ರಥಮ ಪಿಯು ಕಾಲೇಜುಗಳ ಬಗ್ಗೆ ಎಚ್ಚರ.

Department Of Pre-University Education 2026-27 ನೇ ಸಾಲಿಗೆ ಪ್ರಥಮ ಪಿಯುಸಿಗೆ ದಾಖಲಾತಿ ಮಾಡುವಾಗ ಪೋಷಕರು ದಾಖಲಾತಿ ಮಾಡುವ ಕಾಲೇಜಿಗೆ ಇಲಾಖೆಯಿಂದ ಅನುಮತಿ ಪಡೆದಿರುವ ಬಗ್ಗೆ ಖಚಿತ ಪಡಿಸಿಕೊಂಡು ದಾಖಲಿಸುವಂತೆ ಶಾಲಾ ಕಾಲೇಜು ಶಿಕ್ಷಣ...

Popular

Subscribe

spot_imgspot_img