Saturday, May 16, 2026
Saturday, May 16, 2026

Karnataka

D.K. Shivakumar ಡಿಸಿಎಂ ಡಿಕೆ ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ – ಶುಭ ಹಾರೈಕೆ

D.K. Shivakumar ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರ್ ನನ್ನು ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ...

Madhu Bangarappa ಶರಾವತಿ ಹಿನ್ನೀರು ಸಂತ್ರಸ್ತರ ಭೂಮಿ ಹಕ್ಕು ಕಸಿದುಕೊಳ್ಳುವ ಪ್ರಶ್ನೆಯೇ ಇಲ್ಲ: ಸಚಿವ ಮಧುಬಂಗಾರಪ್ಪ

Madhu Bangarappa ಮಡೆನೂರು, ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಮುಳುಗಡೆಯಾಗಿ, ಕೆಪಿಸಿ (ಕರ್ನಾಟಕ ವಿದ್ಯುತ್ ನಿಗಮ) ಅಡಿಯಲ್ಲಿರುವ ಉಳಿಕೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಶರಾವತಿ ಹಿನ್ನೀರು ಸಂತ್ರಸ್ಥರ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ...

ಪೂರ್ವ ಸಂಚಾರ ಪೊಲೀಸ್‌ ಠಾಣೆ ಹಾಗೂ ಸಂಚಾರ ವೃತ್ತ ಕಛೇರಿಗೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ

ಶ್ರೀ ನಿಖಿಲ್ ಬಿ., ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್‌ ಠಾಣೆ ಹಾಗೂ ಸಂಚಾರ ವೃತ್ತ ಕಛೇರಿಗೆ ಭೇಟಿ ನೀಡಿ, ಪೊಲೀಸ್ ಗೌರವ...

Shivamogga Police ಕಾಣೆಯಾಗಿದ್ದಾರೆ : ಸುಳಿವು ನೀಡಲು ಮನವಿ

Shivamogga Police ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ದಿನಾಂಕಗಳAದು ನಾಲ್ವರು ಕಾಣೆಯಾಗಿದ್ದು, ವಿವರ ಕೆಳಕಂಡಂತಿವೆ.ನಗರದ ಹೊಸಮನೆ ಬಲಭಾಗದ 2ನೇ ಕ್ರಾಸ್ ವಾಸಿ ಸ್ವಾಮಿ ಎಂಬುವವರ ತಮ್ಮ ಶಿವು ಜಿ. ಬಿನ್...

Kateel Ashok Pai Memorial College ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ

Kateel Ashok Pai Memorial College ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26...

Popular

Subscribe

spot_imgspot_img