Saturday, May 16, 2026
Saturday, May 16, 2026

Karnataka

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ‘4G ಸ್ಯಾಚುರೇಷನ್ ಯೋಜನೆ’ಯ (4G Saturation Project)...

DC Shivamogga ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮತದಾರರಿಗೆ ಇದು ಅತೀ ಮಹತ್ವದ್ದಾಗಿದೆ- ಪ್ರಭುಲಿಂಗ ಕವಳಿಕಟ್ಟಿ.

DC Shivamogga ಮಾನ್ಯ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002 ರ ಮತದಾರರ ಪಟ್ಟಿಯನ್ನು 2025 ರ ಪರಿಷ್ಕೃತ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು ಈ ಪ್ರಕ್ರಿಯೆಯು ಪ್ರತಿಯೊಬ್ಬ...

Kote Police Station ಅಪರಿಚಿತ ಮಹಿಳೆಯ ಶವ ಪತ್ತೆ. ವಾರಸುದಾರರ ಗುರುತಿಗೆ ಸಹಕರಿಸಲು ಪೊಲೀಸ್ ಠಾಣೆ ಮನವಿ

Kote Police Station ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡಪ್ಪ ಶೆಡ್ ಕಾಂಪೌAಡ್ ಬಳಿ ಜ. 03 ರಂದು ಸುಮಾರು 60 ವರ್ಷ ವಯಸ್ಸಿನ ಜಯಮ್ಮ ಎಂಬ ಮಹಿಳೆ ಅನಾರೋಗದಿಂದ ಮಲಗಿಕೊಂಡಿದ್ದು,...

MESCOM ಜನವರಿ 22. ಶಿವಮೊಗ್ಗದ ಸರ್.ಎಂ.ವಿ‌.ರಸ್ತೆ ಸುತ್ತಮುತ್ತ ವಿದ್ಯುತ್ ನಿಲುಗಡೆ

MESCOM ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ. 22 ರಂದು ಬೆಳಗ್ಗೆ 10.00 ರಿಂದ ಮ 2.00 ರವರೆಗೆ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್...

Bhadra Reservoir ಭದ್ರಾ ಜಲಾಶಯದಿಂದ ‌ನೀರು ಬಿಡುಗಡೆ, ಸಾರ್ವಜನಿಕರು ಜಾಗ್ರತೆ ವಹಿಸಲು ಇಲಾಖೆ ಪ್ರಕಟಣೆ

Bhadra Reservoir 2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20...

Popular

Subscribe

spot_imgspot_img