Sunday, October 4, 2026
Sunday, October 4, 2026

Karnataka

K.S. Eshwarappa ಮಹಿಳೆಯರು ಸ್ವಾವಲಂಬಿಗಳಾಗಲು ಮೇಳಗಳು ಆವಶ್ಯಕ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

K.S. Eshwarappa ಜೆ ಸಿ ಐ ಶಿವಮೊಗ್ಗ ಭಾವನ ಹಾಗೂ ಶ್ರೀ ಸಾಯಿ ಇವೆಂಟ್ಸ್ ವತಿಯಿಂದ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿರುವ ಅವರೇ ಬೇಳೆ ಮೇಳ ಬೃಹತ್ ಮಾರಾಟ ಮತ್ತು ಪ್ರದರ್ಶನ...

Department of Health and Family Welfare ಪ್ರಸ್ತುತ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕಿದೆ- ಎನ್.ಹೇಮಂತ್.

Department of Health and Family Welfare ಇತ್ತೀಚಿನ ದಿನಗಳಲ್ಲಿ ಪದವಿ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ವೈಯಕ್ತಿಕ ಸಮಸ್ಯೆಗಳಿಗೆ ಹಲವಾರು ಕಾರಣಗಳಿದ್ದು ಅವರ ವ್ಯಕ್ತಿತ್ವ ವಿಕಸನ ಮತ್ತು ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ...

DVS College of Arts, Science and Commerce ಶಿವಮೊಗ್ಗದಲ್ಲಿ ಪದವಿ‌ ಕಾಲೇಜುಗಳ ಅಧ್ಯಾಪಕರಿಗೆ ಕಾರ್ಯಾಗಾರ

DVS College of Arts, Science and Commerce ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್‌ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಫೆಬ್ರವರಿ 13ರಂದು ಬೆಳಗ್ಗೆ 10ಕ್ಕೆ ಪದವಿ ಕಾಲೇಜುಗಳ ಅಧ್ಯಾಪಕರಿಗೆ...

Rotary Club Shimoga ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ಹೊರಬಂದು ಕುಟುಂಬ ಮತ್ತು ಸಮಾಜದ ಆಸ್ತಿಯಾಗಬೇಕು- ಮಂಜುನಾಥ್.

Rotary Club Shimoga ನಶೆ ಮುಕ್ತ ಭಾರತ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಿವಮೊಗ್ಗ ಸೈಬರ್ ಕ್ರೆöÊಂ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್ ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ವತಿಯಿಂದ ಪೆಸಿಟ್ ಕಾಲೇಜಿನ...

Rotary Club Shimoga ಫೆಬ್ರವರಿ 14. ಶಿವಮೊಗ್ಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ...

Popular

Subscribe

spot_imgspot_img