Sunday, August 9, 2026
Sunday, August 9, 2026

Karnataka

Vidyatheertha Kripa ಶೃಂಗೇರಿಯಲ್ಲಿ ಶ್ರೀಸನ್ನಿಧಾನದಿಂದ ” ವಿದ್ಯಾತೀರ್ಥ ಕೃಪಾ” ಉದ್ಘಾಟನೆ.

Vidyatheertha Kripa ಪರಾಭವ ಸಂವತ್ಸರ ಜ್ಯೇಷ್ಠ ಕೃಷ್ಣ ದಶಮಿಯಂದು (ಜುಲೈ 9, 2026), ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂ ಅವರು ದಕ್ಷಿಣಾmnaya ಶ್ರೀ ಶಾರದಾ ಪೀtha narasimha vanadaಲ್ಲಿ...

Department of Social Welfare ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

Department of Social Welfare ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ವೃತ್ತಿ ನಿಷೇಧ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ 3 ವರ್ಷದ ಅವಧಿಗೆ ಇಬ್ಬರು ಮಹಿಳೆಯರನ್ನೊಳಗೊಂಡ 4...

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಗೆ 2026-27 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಜುಲೈ 10ರಂದು ಶುಕ್ರವಾರ ಸಂಜೆ 6:00 ಗಂಟೆಗೆ ನಗರದ ದಿ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು ಮಾಡಿರುವ ಈ ಫ್ರೆಂಡ್ಸ್ ಸೆಂಟರ್ ಸಂಸ್ಥೆ 60 ನೇ ವರ್ಷಕ್ಕೆ ಕಲಿಟ್ಟಿದ್ದು, ಶಿವಮೊಗ್ಗದಲ್ಲಿ ಅತೀ ಹೆಚ್ಚು ವರ್ಷಗಳನ್ನು ಮತ್ತು ಪೂರ್ವ...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಶಿಕಾರಿಪುರ ರೋಟರಿ ಕದಂಬ ಕ್ಲಬ್, ಶಿವಮೊಗ್ಗ ರೋಟರಿ ಮಲೆನಾಡು ಇವರ ಸಂಯುಕ್ತಾಶ್ರಯದಲ್ಲಿ ರಾಯಲ್ ಆರ್ಕಿಡ್ ಸಭಾಂಗಣದಲ್ಲಿ...

Popular

Subscribe

spot_imgspot_img