Friday, May 8, 2026
Friday, May 8, 2026

Karnataka

Shivamogga Airport ಚನ್ನೈ ವಿಮಾನ ರದ್ದು. ಪ್ರಯಾಣಿಕರಿಗೆ ಚನ್ನೈಗೆ ‌ಕೊಂಡೊಯ್ಯಲು ಬಸ್ ವ್ಯವಸ್ಥೆ: ಜನರ ಆಕ್ರೋಶ

Shivamogga Airport ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಚೆನ್ನೈ ವಿಮಾನ ರದ್ದಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಚೆನ್ನೈಗೆ ತೆರಳ ಬೇಕಿದ್ದ ಸ್ಪೈಸ್ ಜೆಟ್ ವಿಮಾನವು ಕಾರಣಾಂತರಗಳಿಂದ ರದ್ದಾಗಿದೆ ‌. ಇದರಿಂದಾಗಿ 50ಕ್ಕೂ...

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಅನಾಥ ವೃದ್ಧರಿಗೆ ಅಗತ್ಯವಿರುವ ನೈಟಿಗಳನ್ನು ವಿತರಿಸಲಾಗಯಿತು. ಅಧ್ಯಕ್ಷೆ ಕರಿಬಸಮ್ಮ ಆನಂದ್, ಜೆಸಿಐ...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ ಅದರಿಂದ ಹೊರಬರಲು ಭಗವಂತನ ಸಂದೇಶ ಮತ್ತು ಶಾಂತಿಯ ಮಹತ್ವದ ಅರಿವು ಮೂಡಿಸಬೇಕಿದೆ. ಆಧ್ಯಾತ್ಮ, ಧ್ಯಾನ, ಯೋಗ ಮನುಷ್ಯನ ನಿಜವಾದ ಸಂಪತ್ತು...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ವಿಶ್ವ ನಾಯಕ ಭಾರತ ರತ್ನ ಡಾ ಬಿ.ಆ‌ರ್. ಅಂಬೇಡ್ಕ‌ರ್ ರವರ 135ನೇ ಜಯಂತಿಯನ್ನು ಅದಿ ದ್ರಾವಿಡ ಸ್ವಸಹಾಯ ಸಂಘದ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಹೆಚ್.ಆರ್) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಶ್ರೀ ಟಿ. ರವಿಚಂದ್ರನ್, ಮಹಾಪ್ರಬಂಧಕರು...

Popular

Subscribe

spot_imgspot_img